ಕರ್ನಾಟಕ

karnataka

ETV Bharat / city

ಶಿವಮೊಗ್ಗದ ಜಿಲ್ಲಾಧಿಕಾರಿ ಕಚೇರಿ ಸಿಬ್ಬಂದಿಗೆ ಕೊರೊನಾ ಪರೀಕ್ಷೆ - ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ

ಶಿವಮೊಗ್ಗ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಿಬ್ಬಂದಿಗೆ ರ್ಯಾಪಿಡ್ ಆ್ಯಂಟಿಜೆನ್ ಕಿಟ್​ನ ಮೂಲಕ ಕೋವಿಡ್ ಪರೀಕ್ಷೆ ನಡೆಸಲಾಯಿತು.‌

Corona test for Shimoga District Collector Office staff
ಶಿವಮೊಗ್ಗ: ಜಿಲ್ಲಾಧಿಕಾರಿ ಕಚೇರಿ ಸಿಬ್ಬಂದಿಗೆ ಕೊರೊನಾ ಪರೀಕ್ಷೆ

By

Published : Aug 20, 2020, 9:12 PM IST

ಶಿವಮೊಗ್ಗ:ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಿಬ್ಬಂದಿಗೆ ರ್ಯಾಪಿಡ್ ಆ್ಯಂಟಿಜೆನ್ ಕಿಟ್​ನ ಮೂಲಕ ಕೋವಿಡ್ ಪರೀಕ್ಷೆ ನಡೆಸಲಾಯಿತು.‌

ಶಿವಮೊಗ್ಗ: ಜಿಲ್ಲಾಧಿಕಾರಿ ಕಚೇರಿ ಸಿಬ್ಬಂದಿಗೆ ಕೊರೊನಾ ಪರೀಕ್ಷೆ

ಆರೋಗ್ಯ ಇಲಾಖೆ ಅಧಿಕಾರಿಗಳು ಮೊದಲೇ ಡಿಸಿ ಕಚೇರಿಯ ಸಿಬ್ಬಂದಿಯ ವಿಳಾಸ, ಪೋನ್ ನಂಬರ್ ಸೇರಿದಂತೆ ಪ್ರಮುಖ ಮಾಹಿತಿಯನ್ನು ಆನ್​ಲೈನ್ ಮೂಲಕ ಅರ್ಜಿ ಪಡೆದಿದ್ದು, ಇಂದು ಗಂಟಲು ದ್ರವದ ಮಾದರಿ ಪಡೆದರು. ಜಿಲ್ಲಾಧಿಕಾರಿ ಕಚೇರಿಯಲ್ಲಿ 290 ಸಿಬ್ಬಂದಿಯಿದ್ದು, ಇಂದು ಕೇವಲ 50 ಜನರು ಪರೀಕ್ಷೆಗೆ ಒಳಗಾಗಿದ್ದಾರೆ.

ಗಣೇಶನ ಹಬ್ಬದ ಹಿನ್ನಲೆ, ಇಂದು ಹೆಚ್ಚಿನ ಸಿಬ್ಬಂದಿ ಪರೀಕ್ಷೆಗೆ ಒಳಗಾಗಲಿಲ್ಲ. ಸೋಮವಾರದ ನಂತರ ಇನ್ನಷ್ಟು ಜನ ಪರೀಕ್ಷೆಗೆ ಒಳಗಾಗಲಿದ್ದಾರೆ.

ABOUT THE AUTHOR

...view details