ಶಿವಮೊಗ್ಗ:ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಬಾಬು ಜಗಜೀವನ್ ರಾಮ್ ಅವರ 34ನೇ ಪುಣ್ಯಸ್ಮರಣೆ ಕಾರ್ಯಕ್ರಮವನ್ನ ಹಮ್ಮಿಕೊಳ್ಳಲಾಗಿತ್ತು.
ಬಾಬು ಜಗಜೀವನ್ ರಾಮ್ ಪುಣ್ಯಸ್ಮರಣೆ ಅಂಗವಾಗಿ ಕಾರ್ಮಿಕರಿಗೆ ಆಹಾರ ಕಿಟ್ ವಿತರಿಸಿದ ಕಾಂಗ್ರೆಸ್ - shimoga news
ಕೊರೊನಾ ಸಂಕಷ್ಟದಲ್ಲಿರುವ ಕಾರ್ಮಿಕರಿಗೆ ಜಿಲ್ಲಾ ಕಾಂಗ್ರೆಸ್ ವತಿಯಿಂದ ಆಹಾರ ಸಾಮಗ್ರಿಗಳ ಕಿಟ್ ವಿತರಣೆ ಮಾಡಲಾಯಿತು..
![ಬಾಬು ಜಗಜೀವನ್ ರಾಮ್ ಪುಣ್ಯಸ್ಮರಣೆ ಅಂಗವಾಗಿ ಕಾರ್ಮಿಕರಿಗೆ ಆಹಾರ ಕಿಟ್ ವಿತರಿಸಿದ ಕಾಂಗ್ರೆಸ್ Distribution of food kit to laborers as part of Babu Jagjivan Ram Remembrance](https://etvbharatimages.akamaized.net/etvbharat/prod-images/768-512-7915412-509-7915412-1594033611242.jpg)
ಬಾಬು ಜಗಜೀವನ್ ರಾಮ್ ಪುಣ್ಯಸ್ಮರಣೆ ಅಂಗವಾಗಿ ಕಾರ್ಮಿಕರಿಗೆ ಆಹಾರ ಕಿಟ್ ವಿತರಣೆ
ಬಾಬು ಜಗಜೀವನ್ ರಾಮ್ ಪುಣ್ಯಸ್ಮರಣೆ ಅಂಗವಾಗಿ ಕಾರ್ಮಿಕರಿಗೆ ಆಹಾರ ಕಿಟ್ ವಿತರಣೆ
ಈ ಕಾರ್ಯಕ್ರಮದ ನಂತರ ಕೊರೊನಾ ಸಂಕಷ್ಟದಲ್ಲಿರುವ ಕಾರ್ಮಿಕರಿಗೆ ಜಿಲ್ಲಾ ಕಾಂಗ್ರೆಸ್ ವತಿಯಿಂದ ಆಹಾರ ಸಾಮಗ್ರಿಗಳ ಕಿಟ್ ವಿತರಣೆ ಮಾಡಲಾಯಿತು. ಬಳಿಕ ಮಾತನಾಡಿದ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹೆಚ್ ಎಸ್ ಸುಂದ್ರೇಶ್, ಕೊರೊನಾ ಲಾಕ್ಡೌನ್ನಿಂದಾಗಿ ಅನೇಕರು ಕೆಲಸ ಕಳೆದುಕೊಂಡಿದ್ದಾರೆ. ಅನೇಕರು ದುಡಿಮೆ ಇಲ್ಲದೇ ಸಂಕಷ್ಟಕ್ಕೆ ಸಿಲುಕಿದ್ದಾರೆ. ಅಂತಹವರಿಗೆ ಆಹಾರ ಸಾಮಗ್ರಿಗಳ ಕಿಟ್ ವಿತರಿಸಲಾಗಿದೆ ಎಂದರು.