ಶಿವಮೊಗ್ಗ: ವಿಶ್ವ ರೆಡ್ ಕ್ರಾಸ್ ದಿನಾಚರಣೆ ಪ್ರಯುಕ್ತ ಶಿವಮೊಗ್ಗ ಜಿಲ್ಲಾ ರೆಡ್ ಕ್ರಾಸ್ ಸಂಸ್ಥೆ ವತಿಯಿಂದ 800 ಬಡ ಕುಟುಂಬಗಳಿಗೆ ದಿನಸಿ ಕಿಟ್ ವಿತರಣೆ ಮಾಡಲಾಯಿತು.
ದಿನಸಿ ವಿತರಣೆ ಮಾಡಿದ ರೆಡ್ ಕ್ರಾಸ್ ಸಂಸ್ಥೆ
ಶಿವಮೊಗ್ಗ: ವಿಶ್ವ ರೆಡ್ ಕ್ರಾಸ್ ದಿನಾಚರಣೆ ಪ್ರಯುಕ್ತ ಶಿವಮೊಗ್ಗ ಜಿಲ್ಲಾ ರೆಡ್ ಕ್ರಾಸ್ ಸಂಸ್ಥೆ ವತಿಯಿಂದ 800 ಬಡ ಕುಟುಂಬಗಳಿಗೆ ದಿನಸಿ ಕಿಟ್ ವಿತರಣೆ ಮಾಡಲಾಯಿತು.
ರೆಡ್ ಕ್ರಾಸ್ ಸಂಸ್ಥೆಯ ಕಚೇರಿಯಲ್ಲಿ ನಡೆದ ಸರಳ ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಉದ್ಘಾಟಿಸಿದರು. ಅದಾದ ಬಳಿಕ ಬಡವರು ಹಾಗೂ ಕೂಲಿ ಕಾರ್ಮಿಕರಿಗೆ ದಿನಸಿ ಕಿಟ್ ವಿತರಿಸಲಾಯಿತು.