ಕರ್ನಾಟಕ

karnataka

ETV Bharat / city

ಶಿವಮೊಗ್ಗದಲ್ಲಿ ಕೇಸರಿ ಶಾಲು, ಹಿಜಾಬ್ ಬೆಂಬಲಿಗ ವಿದ್ಯಾರ್ಥಿಗಳ ನಡುವೆ ಕಲ್ಲು ತೂರಾಟ! - hijab saffron shawl issue

ಕೇಸರಿ ಶಾಲು, ಹಿಜಾಬ್ ಬೆಂಬಲಿಗ ವಿದ್ಯಾರ್ಥಿಗಳ ನಡುವೆ ಘರ್ಷಣೆ ಮುಂದುವರೆದಿದೆ. ಶಿವಮೊಗ್ಗದಲ್ಲಿ ಕಲ್ಲು ತೂರಾಟ ನಡೆದಿದೆ.

fight between shivamogga students
fight between shivamogga students

By

Published : Feb 8, 2022, 11:42 AM IST

Updated : Feb 8, 2022, 1:12 PM IST

ಶಿವಮೊಗ್ಗ: ಕೇಸರಿ ಶಾಲು, ಹಿಜಾಬ್ ವಿವಾದ ಸಂಬಂಧಿಸಿದಂತೆ ಸರ್ಕಾರದ ಸಮವಸ್ತ್ರ ನೀತಿ ಆದೇಶ ಹೊರಬಿದ್ದಿದೆ. ಇಂದು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್​ ವಿಚಾರಣೆ ನಡೆಯಲಿದೆ. ಆದರೆ ಕೇಸರಿ ಶಾಲು, ಹಿಜಾಬ್ ಬೆಂಬಲಿಗ ವಿದ್ಯಾರ್ಥಿಗಳ ಪ್ರತಿಭಟನೆ ಹಿಂಸಾರೂಪ ಪಡೆದುಕೊಂಡಿದೆ

ಶಿವಮೊಗ್ಗ ವಿದ್ಯಾರ್ಥಿಗಳ ನಡುವೆ ಗಲಾಟೆ

ಕಲ್ಲು ತೂರಾಟ:

ಶಿವಮೊಗ್ಗ ನಗರದ ಸರ್ಕಾರಿ ಪದವಿ ಕಾಲೇಜಿನಲ್ಲಿ ಕೇಸರಿ ಶಾಲು, ಹಿಜಾಬ್ ಬೆಂಬಲಿಗ ವಿದ್ಯಾರ್ಥಿಗಳ ನಡುವೆ ಕಲ್ಲು ತೂರಾಟ ನಡೆದು, ಪರಿಸ್ಥಿತಿ ವಿಕೋಪಕ್ಕೆ ತಿರುಗಿದೆ. ಈ ವೇಳೆ 4-5 ಮಂದಿಗೆ ಗಾಯಗಳಾಗಿವೆ. ಸ್ಥಳಕ್ಕೆ ಎಸ್ಪಿ ಸೇರಿದಂತೆ ಪೊಲೀಸ್ ಅಧಿಕಾರಿಗಳು ದೌಡಾಯಿಸಿದ್ದಾರೆ.

ಇದನ್ನೂ ಓದಿ:ತ್ಯಾಜ್ಯ ನೀರನ್ನು ಕೆರೆಗೆ ಹರಿಬಿಟ್ಟ ನಗರಸಭೆ ಅಧಿಕಾರಿಗಳ ಬೆವರಿಳಿಸಿದ ಜನರು!

Last Updated : Feb 8, 2022, 1:12 PM IST

ABOUT THE AUTHOR

...view details