ಶಿವಮೊಗ್ಗ: ಸೊರಬದ ಕೋವಿಡ್ ಸೆಂಟರ್ಗೆ ಭೇಟಿ ನೀಡಿದ ಶಾಸಕ ಕುಮಾರ್ ಬಂಗಾರಪ್ಪ, ಸೋಂಕಿತರ ಆರೋಗ್ಯ ವಿಚಾರಿಸಿದರು.
ಜಿಲ್ಲೆಯ ಸೊರಬ ತಾಲೂಕಿನಲ್ಲಿ ಕಳೆದ ವಾರವಷ್ಟೇ ಕೋವಿಡ್ ಕೇರ್ ಸೆಂಟರ್ ಆರಂಭವಾಗಿದೆ. ಇಲ್ಲಿ 30ಕ್ಕೂ ಹೆಚ್ಚು ಜನರು ಚಿಕಿತ್ಸೆ ಪಡೆಯುತ್ತಿದ್ದು, ಆಸ್ಪತ್ರೆಯಲ್ಲಿನ ವ್ಯವಸ್ಥೆ ಬಗ್ಗೆ ಸೋಂಕಿತರಿಂದ ಮಾಹಿತಿ ಪಡೆದರು.