ಕರ್ನಾಟಕ

karnataka

ETV Bharat / city

ಲ್ಯಾಪ್ ಟಾಪ್ ನೀಡುವಂತೆ ಆಗ್ರಹ, ಪದವಿ ವಿದ್ಯಾರ್ಥಿನಿಯರಿಂದ ಪ್ರತಿಭಟನೆ - ಅನೇಕ ವಿದ್ಯಾರ್ಥಿಗಳಿಗೆ ಅನ್ಯಾಯವಾಗುತ್ತದೆ

ಲ್ಯಾಪ್ ಟಾಪ್ ನೀಡುವಂತೆ ಆಗ್ರಹಿಸಿ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ವಿದ್ಯಾರ್ಥಿನಿಯರು ಪ್ರತಿಭಟನೆ ನಡೆಸಿದರು.

KN_SMG_02_STUDENT_PROTEST_KA10011
ಲ್ಯಾಪ್ ಟಾಪ್ ನೀಡುವಂತೆ ಆಗ್ರಹ, ಪದವಿ ವಿದ್ಯಾರ್ಥಿನಿಯರಿಂದ ಪ್ರತಿಭಟನೆ

By

Published : Feb 1, 2020, 1:49 PM IST

ಶಿವಮೊಗ್ಗ:ದ್ವಿತೀಯ ಮತ್ತು ತೃತೀಯ ವರ್ಷದ ಪದವಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿಯರಿಗೆ ಲ್ಯಾಪ್ ಟಾಪ್ ನೀಡುವಂತೆ ಆಗ್ರಹಿಸಿಜಿಲ್ಲಾಧಿಕಾರಿ ಕಚೇರಿ ಎದುರುಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ವಿದ್ಯಾರ್ಥಿನಿಯರು ಪ್ರತಿಭಟನೆ ನಡೆಸಿದರು.

ಲ್ಯಾಪ್ ಟಾಪ್ ನೀಡುವಂತೆ ಆಗ್ರಹ, ಪದವಿ ವಿದ್ಯಾರ್ಥಿನಿಯರಿಂದ ಪ್ರತಿಭಟನೆ
ಈ ಹಿಂದೆ ಸರ್ಕಾರ ಘೋಷಿಸಿದ ಪ್ರಕಾರ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ನೀಡಲು ಬಂದ ವೇಳೆ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದ್ದಿದ್ದರಿಂದ ಲ್ಯಾಪ್ ಟಾಪ್ ವಾಪಸ್ ಹೋಗಿವೆ. ಹೀಗಾಗಿ ಈ ವರ್ಷ ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಮಾತ್ರ ಲ್ಯಾಪ್ ಟಾಪ್ ವಿತರಿಸಲಾಗುತ್ತಿದೆ. ಇದರಿಂದ ಅನೇಕ ವಿದ್ಯಾರ್ಥಿಗಳಿಗೆ ಅನ್ಯಾಯವಾಗುತ್ತದೆ . ಸರ್ಕಾರಿ ಪದವಿ ಕಾಲೇಜುಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಅನೇಕರು ಬಡ ಕುಟುಂಬಕ್ಕೆ ಸೇರಿದವರಾಗಿದ್ದಾರೆ. ಹಾಗಾಗಿ ಕೇವಲ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ವಿತರಿಸುವ ಹಾಗೆ ದ್ವಿತೀಯ ಹಾಗೂ ತೃತೀಯ ವರ್ಷದ ವಿದ್ಯಾರ್ಥಿಗಳಿಗೂ ಸರ್ಕಾರ ಪರೀಕ್ಷಾ ಸಮಯದೊಳಗೆ ಲ್ಯಾಪ್ ಟಾಪ್ ವಿತರಿಸಬೇಕು ಎಂದು ಆಗ್ರಹಿಸಿ ವಿದ್ಯಾರ್ಥಿನಿಯರು ಪ್ರತಿಭಟನೆ ನಡೆಸಿದರು.

For All Latest Updates

TAGGED:

ABOUT THE AUTHOR

...view details