ಶಿವಮೊಗ್ಗ : ಪೌರತ್ವ (ತಿದ್ದುಪಡಿ) ಕಾಯ್ದೆ ವಿರೋಧಿಸಿ ಇಂದು ಮುಸ್ಲಿಂ ಸಂಘಟನೆಗಳು ಪ್ರತಿಭಟನೆಗೆ ಕರೆ ನೀಡಿರುವ ಹಿನ್ನೆಲೆ ಯಾವುದೇ ಅಹಿತಕರ ಘಟನೆಗಳು ಸಂಭವಿಸಿದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲೆಯಾದ್ಯಂತ ಪೊಲೀಸ್ ಬಿಗಿ ಬಂದೋಬಸ್ತ್ ಆಯೋಜಿಸಲಾಗಿದೆ.
ಮುಸ್ಲಿಂ ಸಂಘಟನೆಗಳಿಂದ ಪ್ರತಿಭಟನೆ: ಬಿಗಿ ಪೊಲೀಸ್ ಬಂದೋಬಸ್ತ್ - shivmogga Tight Police security
ಪೌರತ್ವ (ತಿದ್ದುಪಡಿ) ಕಾಯ್ದೆ ವಿರೋಧಿಸಿ ಇಂದು ಮುಸ್ಲಿಂ ಸಂಘಟನೆಗಳು ಪ್ರತಿಭಟನೆಗೆ ಕರೆ ನೀಡಿರುವ ಹಿನ್ನೆಲೆ ಯಾವುದೇ ಅಹಿತಕರ ಘಟನೆಗಳು ಸಂಭವಿಸಿದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲೆಯಾದ್ಯಂತ ಪೊಲೀಸ್ ಬಿಗಿ ಬಂದೋಬಸ್ತ್ ಆಯೋಜಿಸಲಾಗಿದೆ.

ಬಿಗಿ ಪೊಲೀಸ್ ಬಂದೋಬಸ್ತ್
ಶಿವಮೊಗ್ಗದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್
ಇಂದು ಮುಸ್ಲಿಂ ಸಂಘಟನೆಗಳಿಂದ ನಗರದ ಈದ್ಗಾ ಮೈದಾನದಲ್ಲಿ ಬಹೃತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಹಾಗಾಗಿ ಚಿತ್ರದುರ್ಗ, ಹಾವೇರಿ ಜಿಲ್ಲೆಗಳಿಂದ ಹೆಚ್ಚಿನ ಪೊಲೀಸರನ್ನು ಸಹ ಶಿವಮೊಗ್ಗದಲ್ಲಿ ನಿಯೋಜಿಸಲಾಗಿದೆ. ಪ್ರತಿಭಟನಾ ವೇಳೆ ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ನೋಡಿಕೊಳ್ಳಿ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಂ. ಶಾಂತರಾಜು ಮಾಹಿತಿ ನೀಡಿದರು.