ಶಿವಮೊಗ್ಗ: ವಿಜಯದಶಮಿ ಹಬ್ಬದ ಪ್ರಯುಕ್ತ ಜಿಲ್ಲೆಯಲ್ಲಿ ಹಸ್ತ್ಸಿಲ್ಪಿ ವತಿಯಿಂದ ಸಿಲ್ಕ್ ಇಂಡಿಯಾ 2020 ಪರಿಶುದ್ಧ ರೇಷ್ಮೆ ಸೀರೆಗಳ ಬೃಹತ್ ಪ್ರದರ್ಶನ ಮತ್ತು ಮಾರಾಟ ಮೇಳವನ್ನು ಹತ್ತು ದಿವಸಗಳ ಕಾಲ ನಗರದ ರಾಯಲ್ ಆರ್ಕಿಡ್ ಸೆಂಟರ್ನಲ್ಲಿ ಹಮ್ಮಿಕೊಳ್ಳಲಾಗಿದೆ.
ಶಿವಮೊಗ್ಗ: ಸಿಲ್ಕ್ ಇಂಡಿಯಾ 2020 ಪರಿಶುದ್ಧ ರೇಷ್ಮೆ ಸೀರೆಗಳ ಬೃಹತ್ ಪ್ರದರ್ಶನ, ಮಾರಾಟ ಮೇಳ - display of immaculate silk saris
ವಿಜಯದಶಮಿ ಹಬ್ಬದ ಪ್ರಯುಕ್ತ ಜಿಲ್ಲೆಯಲ್ಲಿ ಸಿಲ್ಕ್ ಇಂಡಿಯಾ 2020 ಪರಿಶುದ್ಧ ರೇಷ್ಮೆ ಸೀರೆಗಳ ಬೃಹತ್ ಪ್ರದರ್ಶನ ಮತ್ತು ಮಾರಾಟ ಮೇಳವನ್ನು ಹತ್ತು ದಿವಸಗಳ ಕಾಲ ನಗರದ ರಾಯಲ್ ಆರ್ಕಿಡ್ ಸೆಂಟರ್ನಲ್ಲಿ ಹಮ್ಮಿಕೊಳ್ಳಲಾಗಿದೆ.

ರೇಷ್ಮೆ ಸೀರೆಗಳ ಬೃಹತ್ ಪ್ರದರ್ಶನ ಮತ್ತು ಮಾರಾಟ ಮೇಳ
ಸಿಲ್ಕ್ ಇಂಡಿಯಾ 2020 ಪರಿಶುದ್ಧ ರೇಷ್ಮೆ ಸೀರೆಗಳ ಬೃಹತ್ ಪ್ರದರ್ಶನ ಮತ್ತು ಮಾರಾಟ ಮೇಳಕ್ಕೆ ಚಾಲನೆ
ಇಂದು ಮಹಾನಗರ ಪಾಲಿಕೆ ಮೇಯರ್ ಸುವರ್ಣ ಶಂಕರ್ ಮತ್ತು ಉಪಮೇಯರ್ ಸುರೇಖಾ ಮುರುಳಿಧರ್ ರೇಷ್ಮೆ ಸೀರೆಗಳ ಬೃಹತ್ ಪ್ರದರ್ಶನ ಮತ್ತು ಮಾರಾಟ ಮೇಳಕ್ಕೆ ಚಾಲನೆ ನೀಡಿದರು. ಈ ಮೇಳದಲ್ಲಿ ಕಾಶ್ಮೀರದಿಂದ ಕಾಂಚಿಪುರಂವರೆಗಿನ ರೇಷ್ಮೆ ಸೀರೆ ಉತ್ಪಾದಕರು, ರೇಷ್ಮೆ ಸೀರೆ ವಿನ್ಯಾಸಕರು ಮತ್ತು ರೇಷ್ಮೆ ಸೀರೆ ಸಹಕಾರ ಸಂಘಗಳು ಸೇರಿ 50ಕ್ಕೂ ಹೆಚ್ಚಿನ ಮಳಿಗೆಗಳಲ್ಲಿ ತಮ್ಮ ರಾಜ್ಯದ ಸಾಂಪ್ರದಾಯಿಕ ರೇಷ್ಮೆ ಸೀರೆಗಳು ಮತ್ತು ಉತ್ಪನ್ನಗಳನ್ನು ಪ್ರದರ್ಶಿಸಿ ಮಾರಾಟ ಮಾಡುತ್ತಿದ್ದಾರೆ.
ಇನ್ನು ಸೀರೆಗಳ ಬೆಲೆಯ ಸಾವಿರದ ಐನೂರರಿಂದ ಮೂರು ಲಕ್ಷದವರೆಗಿನ ಬೆಲೆಯ ರೇಷ್ಮೆ ಸೀರೆಗಳು ಈ ಮೇಳದಲ್ಲಿ ಲಭ್ಯವಿದೆ.