ಕರ್ನಾಟಕ

karnataka

ETV Bharat / city

ಬಜೆಟ್ ನಲ್ಲಿ ಸರ್ಕಾರಿ ನೌಕರರಿಗೆ ಬಂಪರ್: ಸಿಎಂಗೆ ಅಭಿನಂದನೆ - State Government Employees Association said thanks,

ಸಿಎಂ ಯಡಿಯೂರಪ್ಪ ಬಜೆಟ್​ನಲ್ಲಿ ಸರ್ಕಾರಿ ನೌಕರರಿಗೆ ಬಂಪರ್ ಆಫರ್​ ನೀಡಿದ್ದರಿಂದ ಸರ್ಕಾರಿ ನೌಕರರ ಸಂಘ ಅಭಿನಂದನೆ ಸಲ್ಲಿಸಿದೆ.

State Government Employees Association, State Government Employees Association said thanks, State Government Employees Association said thanks to CM Yadiyurappa, ರಾಜ್ಯ‌ ಸರ್ಕಾರಿ ನೌಕರರ ಸಂಘ, ಅಭಿನಂದನೆ ಸಲ್ಲಿಸಿದ ರಾಜ್ಯ‌ ಸರ್ಕಾರಿ ನೌಕರರ ಸಂಘ, ಸಿಎಂಗೆ ಅಭಿನಂದನೆ ಸಲ್ಲಿಸಿದ ರಾಜ್ಯ‌ ಸರ್ಕಾರಿ ನೌಕರರ ಸಂಘ,
ಬಜೆಟ್ ನಲ್ಲಿ ಸರ್ಕಾರಿ ನೌಕರರಿಗೆ ಬಂಪರ್

By

Published : Mar 5, 2020, 11:39 PM IST

ಶಿವಮೊಗ್ಗ:ಸಿಎಂ ಯಡಿಯೂರಪ್ಪನವರಿಗೆ ರಾಜ್ಯ‌ ಸರ್ಕಾರಿ ನೌಕರರ ಸಂಘದ ವತಿಯಿಂದ ಅಭಿನಂದನೆ ಸಲ್ಲಿಸಲಾಯಿತು.

ಇಂದು ನಡೆದ ಬಜೆಟ್​ನಲ್ಲಿ ರಾಜ್ಯ ಸರ್ಕಾರಿ ನೌಕರರಿಗೆ ಶಸ್ತ್ರ ಚಿಕಿತ್ಸೆಗೆ ನಗದು ರಹಿತ ಯೋಜನೆ ಘೋಷಣೆ ಮಾಡಿದ್ದು. ಇದು ಸರ್ಕಾರಿ ನೌಕರರಿಗೆ ಸಾಕಷ್ಟು ಅನುಕೂಲವಾಗಿದೆ.

ಬಜೆಟ್ ನಲ್ಲಿ ಸರ್ಕಾರಿ ನೌಕರರಿಗೆ ಬಂಪರ್

ಈ ಬೇಡಿಕೆಯನ್ನು ಸರ್ಕಾರಿ ನೌಕರರು ಹಿಂದೆ ಸಲ್ಲಿಕೆ ಮಾಡಿದ್ದರೂ ಸಹ ಯಾರೂ ಕೂಡ ಯೋಜನೆ ಜಾರಿ ಮಾಡಿರಲಿಲ್ಲ. ಇಂದು ಈ ಯೋಜನೆಯನ್ನು ಜಾರಿ ಮಾಡಿದ ಕಾರಣ ರಾಜ್ಯ ಸರ್ಕಾರಿ ನೌಕರರ ಸಂಘದಿಂದ ಮುಖ್ಯಮಂತ್ರಿಗಳಿಗೆ ಬೆಂಗಳೂರಿನ ನಿವಾಸದ ಬಳಿ ಸನ್ಮಾನಿಸಲಾಯಿತು.

ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಷಡಾಕ್ಷರಿ, ಸಿಎಂಗೆ ಹೂಗುಚ್ಚ ನೀಡಿ ಅಭಿನಂದನೆ ಸಲ್ಲಿಸಿದರು. ಈ ವೇಳೆ ರಾಜ್ಯ ಸಂಘದ ಪದಾಧಿಕಾರಿಗಳು ಹಾಜರಿದ್ದರು.

ABOUT THE AUTHOR

...view details