ಶಿವಮೊಗ್ಗ : ಟಿಪ್ಪರ್ ಹಾಗೂ ಟಾಟಾ ಏಸ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ರೆ, ಇನ್ನಿಬ್ಬರ ಸ್ಥಿತಿ ಚಿಂತಾಜನಕವಾದ ಘಟನೆ ಜಿಲ್ಲೆಯ ಆಯನೂರು ಬಳಿಯ ವೀರಗಾರನಬೈರನಕೊಪ್ಪದಲ್ಲಿ ನಡೆದಿದೆ.
ಭೀಕರ ರಸ್ತೆ ಅಪಘಾತದಲ್ಲಿ ಓರ್ವ ಸ್ಥಳದಲ್ಲೆ ಸಾವು, ಇಬ್ಬರ ಸ್ಥಿತಿ ಚಿಂತಾಜನಕ.. - ಶಿವಮೊಗ್ಗ ಟಿಪ್ಪರ್ ಟಾಟಾ ಏಸ್ ಅಪಘಾತ ಸುದ್ದಿ
ಆಯನೂರು ಕೋಟೆಯ ಭಾಷಾ ಸಾಬ್(55) ಮೃತ ದುರ್ದೈವಿ. ಇನ್ನಿಬ್ಬರು ಗಾಯಾಳುಗಳ ಗುರುತು ಪತ್ತೆಗೆ ಪೊಲೀಸರು ಮುಂದಾಗಿದ್ದಾರೆ. ಟಿಪ್ಪರ್ ಚಾಲಕನ ಅಜಾಗರೂಕ ಚಾಲನೆಯೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಕುಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಶಿವಮೊಗ್ಗ ರಸ್ತೆ ಅಪಘಾತ
ಭೀಕರ ರಸ್ತೆ ಅಪಘಾತದಲ್ಲಿ ಓರ್ವ ಸ್ಥಳದಲ್ಲೇ ಸಾವು, ಇಬ್ಬರ ಸ್ಥಿತಿ ಚಿಂತಾಜನಕ..
ಆಯನೂರು ಕೋಟೆಯ ಭಾಷಾ ಸಾಬ್(55) ಮೃತ ದುರ್ದೈವಿ. ಇನ್ನಿಬ್ಬರು ಗಾಯಾಳುಗಳ ಗುರುತು ಪತ್ತೆಗೆ ಪೊಲೀಸರು ಮುಂದಾಗಿದ್ದಾರೆ. ಟಿಪ್ಪರ್ ಚಾಲಕನ ಅಜಾಗರೂಕ ಚಾಲನೆಯೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಕುಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.