ಶಿವಮೊಗ್ಗ:ಜಿಲ್ಲೆಯಲ್ಲಿಂದು ಕೊರೊನಾಗೆ ಇಬ್ಬರು ಬಲಿಯಾಗಿದ್ದು, ಮೃತರ ಸಂಖ್ಯೆ 23ಕ್ಕೆ ಏರಿಕೆಯಾಗಿದೆ.
ಶಿವಮೊಗ್ಗ ಜಿಲ್ಲೆಯಲ್ಲಿಂದು ಕೊರೊನಾಗೆ ಇಬ್ಬರು ಬಲಿ.. ಮೃತರ ಸಂಖ್ಯೆ 23ಕ್ಕೆ ಏರಿಕೆ - Shimoga news
ಶಿವಮೊಗ್ಗ ಜಿಲ್ಲೆಯಲ್ಲಿಂದು ಕೊರೊನಾಗೆ ಇಬ್ಬರು ಬಲಿಯಾಗಿದ್ದು, ಮೃತರ ಸಂಖ್ಯೆ 23ಕ್ಕೆ ಏರಿಕೆಯಾಗಿದೆ.
ಶಿವಮೊಗ್ಗ ಜಿಲ್ಲೆಯಲ್ಲಿಂದು ಕೊರೊನಾಗೆ ಇಬ್ಬರು ಬಲಿ..ಮೃತರ ಸಂಖ್ಯೆ 23ಕ್ಕೆ ಏರಿಕೆ
ನಗರದ ಲಷ್ಕರ್ ಮೊಹಲ್ಲದ 95 ವರ್ಷದ ವೃದ್ಧ ಹಾಗೂ ಚನ್ನಗಿರಿ ತಾಲೂಕಿನ 65 ವರ್ಷದ ವೃದ್ಧೆ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ.
ಕೋವಿಡ್ -19 ಮಾರ್ಗಸೂಚಿಯಂತೆ ಮೃತರ ಅಂತ್ಯ ಸಂಸ್ಕಾರವನ್ನು ಗೋಪಾಲಗೌಡ ಬಡಾವಣೆಯ ಖಬರಸ್ಥಾನದಲ್ಲಿ ಮಾಡಲಾಯಿತು.