ಕರ್ನಾಟಕ

karnataka

ETV Bharat / city

ಸಿದ್ದರಾಮಯ್ಯ ಇಲ್ಲದಿದ್ದರೆ ಕಾಂಗ್ರೆಸ್, ಬಿಎಸ್​​​​ವೈ ಇಲ್ಲದಿದ್ದರೆ ಬಿಜೆಪಿ, ದೇವೇಗೌಡ ಇಲ್ಲದಿದ್ದರೆ ಜೆಡಿಎಸ್ ಇಲ್ಲ: ಕೆ ಎನ್ ರಾಜಣ್ಣ - ಕಾಂಗ್ರೆಸ್​ ನಾಯಕ ರಾಜಣ್ಣ ಸುದ್ದಿಗೋಷ್ಠಿ

ಸಿದ್ದರಾಮಯ್ಯ ಇಲ್ಲದಿದ್ದರೆ ಕಾಂಗ್ರೆಸ್ ಇಲ್ಲ, ಬಿಎಸ್​​​​ವೈ ಇಲ್ಲದಿದ್ದರೆ ಬಿಜೆಪಿ ಇಲ್ಲ, ದೇವೇಗೌಡ ಇಲ್ಲದಿದ್ದರೆ ಜೆಡಿಎಸ್ ಇಲ್ಲ ಎಂದು ಕಾಂಗ್ರೆಸ್​ ಮುಖಂಡ ಕೆ.ಎನ್ ರಾಜಣ್ಣ ಹೇಳಿದ್ದಾರೆ.

rajanna reaction to siddaramaiah statement in tumkuru, Tumkur political news, Congress leader Rajanna press meet in Tumkur, TumKur news, ತುಮಕೂರಿನಲ್ಲಿ ಸಿದ್ದರಾಮಯ್ಯ ಹೇಳಿಕೆ ಬಗ್ಗೆ ರಾಜಣ್ಣ ಪ್ರತಿಕ್ರಿಯೆ, ತುಮಕೂರು ರಾಜಕೀಯ ಸುದ್ದಿ, ಕಾಂಗ್ರೆಸ್​ ನಾಯಕ ರಾಜಣ್ಣ ಸುದ್ದಿಗೋಷ್ಠಿ, ತುಮಕೂರು ಸುದ್ದಿ,
ಸಿದ್ದರಾಮಯ್ಯ ಇಲ್ಲದಿದ್ದರೆ ಕಾಂಗ್ರೆಸ್ ಇಲ್ಲ ಎಂದ ಕಾಂಗ್ರೆಸ್​ ನಾಯಕ

By

Published : Mar 31, 2022, 10:05 AM IST

ತುಮಕೂರು:ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಯಾರೂ ಕೂಡ ಒಂಟಿ ಮಾಡಿಲ್ಲ. ಸಿದ್ದರಾಮಯ್ಯ ಇಲ್ಲದಿದ್ದರೆ ಕಾಂಗ್ರೆಸ್ ಪಕ್ಷವೇ ಇಲ್ಲ ಎಂದು ಮಾಜಿ ಶಾಸಕ ಕಾಂಗ್ರೆಸ್ ಮುಖಂಡ ಕೆ.ಎನ್ ರಾಜಣ್ಣ ತಿಳಿಸಿದ್ದಾರೆ. ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಠಾಧೀಶರ ಬಗ್ಗೆ ಸಿದ್ದರಾಮಯ್ಯ ಹೇಳಿಕೆಯನ್ನು ವ್ಯತಿರಿಕ್ತವಾಗಿ ಬಳಸಿಕೊಳ್ಳಲಾಗುತ್ತಿದೆ. ಆದರೆ, ಪಕ್ಷವು ಅವರನ್ನು ಒಂಟಿಯಾಗಿ ಮಾಡಿಲ್ಲ ಎಂದು ಹೇಳಿದರು.

ಸಿದ್ದರಾಮಯ್ಯ ಇಲ್ಲದಿದ್ದರೆ ಕಾಂಗ್ರೆಸ್ ಇಲ್ಲ ಎಂದ ಕಾಂಗ್ರೆಸ್​ ನಾಯಕ

ಓದಿ:ತೈಲ ಬೆಲೆ ನಿಯಂತ್ರಣಕ್ಕೆ ಅಮೆರಿಕ ಅಧ್ಯಕ್ಷ ಜೋ ಬೈಡನ್‌ ಹೊಸ ಪ್ಲಾನ್‌..!

ಸಿದ್ದರಾಮಯ್ಯ ಇಲ್ಲದಿದ್ದರೆ ಕಾಂಗ್ರೆಸ್ ಇಲ್ಲ. ಯಡಿಯೂರಪ್ಪ ಇಲ್ಲದಿದ್ದರೆ ಬಿಜೆಪಿ ಇಲ್ಲ. ದೇವೇಗೌಡರು ಇಲ್ಲದಿದ್ದರೆ ಜೆಡಿಎಸ್ ಪಕ್ಷವಿಲ್ಲ ಎಂದು ವ್ಯಾಖ್ಯಾನಿಸಿದರು. ಮುಂದಿನ ಚುನಾವಣೆ ಸಾಮೂಹಿಕ ನಾಯಕತ್ವದಲ್ಲಿ ನಡೆಸುತ್ತೇವೆ ಎಂದು ಕೂಡ ಇದೇ ವೇಳೆ ಅವರು ಸ್ಪಷ್ಟಪಡಿಸಿದರು.

ABOUT THE AUTHOR

...view details