ಕರ್ನಾಟಕ

karnataka

ETV Bharat / city

ಗೋಡೇಕೆರೆ ಸಂಸ್ಥಾನ ಮಠದ ಸಿದ್ದರಾಮ ದೇಶಿಕೇಂದ್ರ ಸ್ವಾಮೀಜಿ ಲಿಂಗೈಕ್ಯ - ಗೋಡೇಕೆರೆ ಸಂಸ್ಥಾನ ಮಠ

ಗೋಡೇಕೆರೆ ಸಂಸ್ಥಾನ ಮಠದ ಶ್ರೀ ಸಿದ್ದರಾಮ ದೇಶಿಕೇಂದ್ರ ಮಹಾಸ್ವಾಮೀಜಿ ಹೃದಯಾಘಾತದಿಂದ ಇಂದು ಲಿಂಗೈಕ್ಯರಾಗಿದ್ದಾರೆ.

Siddarama Deshikendra swamiji
ಸಿದ್ದರಾಮ ದೇಶಿಕೇಂದ್ರ ಸ್ವಾಮೀಜಿ

By

Published : Oct 4, 2020, 12:57 PM IST

ತುಮಕೂರು:ಚಿಕ್ಕನಾಯಕನಹಳ್ಳಿ ತಾಲೂಕಿನ ಗೋಡೇಕೆರೆ ಸಂಸ್ಥಾನ ಮಠದ ಶ್ರೀ ಸಿದ್ದರಾಮ ದೇಶಿಕೇಂದ್ರ ಮಹಾಸ್ವಾಮೀಜಿ ಲಿಂಗೈಕ್ಯರಾಗಿದ್ದಾರೆ.

ಸಿದ್ದರಾಮ ದೇಶಿಕೇಂದ್ರ ಸ್ವಾಮೀಜಿ

ಇಂದು ಬೆಳಗ್ಗೆ ತೀವ್ರ ಹೃದಯಾಘಾತದಿಂದ ಸ್ವಾಮೀಜಿ ನಿಧನರಾಗಿದ್ದಾರೆ. ಅವರಿಗೆ 65 ವರ್ಷ ವಯಸ್ಸಾಗಿತ್ತು. ತಿಪಟೂರು ತಾಲೂಕಿನ ಕೆ ಬಿ ಕ್ರಾಸ್ ಶಾಖಾ ಮಠದಲ್ಲಿ ರಂಭಾಪುರಿ ವಿದ್ಯಾಸಂಸ್ಥೆಯ ಆಡಳಿತ ನಿರ್ವಹಣೆಯಲ್ಲಿ ಸ್ವಾಮೀಜಿ ತಮ್ಮನ್ನು ತೊಡಗಿಸಿಕೊಂಡಿದ್ದರು.

ABOUT THE AUTHOR

...view details