ತುಮಕೂರು: ಸಚಿವ ಮಾಧುಸ್ವಾಮಿ ಅವರು ಉಸ್ತುವಾರಿ ಸಚಿವರಾಗಿ ಜಿಲ್ಲೆಯಲ್ಲಿ ಉತ್ತಮ ಕೆಲಸ ಮಾಡಿದ್ದಾರೆ. ಅವರು ಕಾಂಗ್ರೆಸ್ಗೆ ಬಂದರೆ ಸ್ವಾಗತ ಮಾಡಿಕೊಳ್ಳುತ್ತೇವೆ ಎಂದು ಮಾಜಿ ಶಾಸಕ ಕೆ.ಎನ್.ರಾಜಣ್ಣ ಹೇಳಿದರು.
ಸಚಿವ ಮಾಧುಸ್ವಾಮಿ ಕಾಂಗ್ರೆಸ್ಗೆ ಬಂದರೆ ಸ್ವಾಗತ: ಮಾಜಿ ಶಾಸಕ ಕೆ.ಎನ್.ರಾಜಣ್ಣ - ಸಚಿವ ಮಾಧುಸ್ವಾಮಿ ಕಾಂಗ್ರೆಸ್ಗೆ ಬಂದರೆ ಸ್ವಾಗತ
ಸಚಿವ ಮಾಧುಸ್ವಾಮಿ ಕಾಂಗ್ರೆಸ್ಗೆ ಬಂದರೆ ಸ್ವಾಗತಿಸುತ್ತೇವೆ. ಮಾಧುಸ್ವಾಮಿ ಒಳ್ಳೆಯ ಕೆಲಸ ಮಾಡಿದ್ರು. ಅವರು ಕಾಂಗ್ರೆಸ್ಗೆ ಬಂದ್ರೆ ನಮ್ಮ ಅಡ್ಡಿಯಿಲ್ಲ ಎಂದು ಮಾಜಿ ಶಾಸಕ ಕೆ.ಎನ್.ರಾಜಣ್ಣ ಹೇಳಿದರು.
![ಸಚಿವ ಮಾಧುಸ್ವಾಮಿ ಕಾಂಗ್ರೆಸ್ಗೆ ಬಂದರೆ ಸ್ವಾಗತ: ಮಾಜಿ ಶಾಸಕ ಕೆ.ಎನ್.ರಾಜಣ್ಣ KN Rajanna](https://etvbharatimages.akamaized.net/etvbharat/prod-images/768-512-14301704-thumbnail-3x2-lek.jpg)
ತುಮಕೂರಿನಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಕೆ.ಎನ್.ರಾಜಣ್ಣ
ತುಮಕೂರಿನಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಸಚಿವ ಮಾಧುಸ್ವಾಮಿ ಕಾಂಗ್ರೆಸ್ಗೆ ಬಂದರೆ ಸ್ವಾಗತಿಸುತ್ತೇವೆ. ಮಾಧುಸ್ವಾಮಿ ಒಳ್ಳೆಯ ಕೆಲಸ ಮಾಡಿದ್ರು. ಅವರು ಕಾಂಗ್ರೆಸ್ಗೆ ಬಂದ್ರೆ ನಮ್ಮ ಅಡ್ಡಿಯಿಲ್ಲ. ಅವರು ಬರುವುದರಿಂದ ಕಾಂಗ್ರೆಸ್ ಪಕ್ಷ ಶಕ್ತಿಯುತವಾಗಲಿದೆ. ಆದರೆ, ಪಕ್ಷಕ್ಕೆ ಸೇರಿಸಿಕೊಳ್ಳುವ ನಿರ್ಣಯ ಮಾಡೋದು ಕೆಪಿಸಿಸಿ ಅಧ್ಯಕ್ಷರು ಎಂದರು.
ತುಮಕೂರಿನಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಕೆ.ಎನ್.ರಾಜಣ್ಣ
ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ