ತುಮಕೂರು: ಗ್ಯಾಸ್ ಪೈಪ್ಲೈನ್ ಒಡೆದು ಅನಿಲ ಸೋರಿಕೆಯಾದ ಘಟನೆ ನಗರದ ಬಿ.ಎಚ್.ರಸ್ತೆಯಲ್ಲಿ ನಡೆದಿದೆ.
ಅನಿಲ ಸೋರಿಕೆ ವಿಚಾರ ಸಾರ್ವಜನಿಕರಲ್ಲಿ ಕೆಲಕಾಲ ಆತಂಕ ಸೃಷ್ಟಿಸಿತ್ತು. ಆದರೆ, ಸ್ಥಳದಲ್ಲಿದ್ದ ಟ್ರಾಫಿಕ್ ಪೊಲೀಸ್ ರಂಗಸ್ವಾಮಿ ಎಂಬವರು ಕೂಡಲೇ ಅಗ್ನಿಶಾಮಕ ದಳದ ಸಿಬ್ಬಂದಿಗೆ ಮಾಹಿತಿ ರವಾನಿಸಿದ್ದಾರೆ.