ಕರ್ನಾಟಕ

karnataka

ETV Bharat / city

ಗೊರವನಹಳ್ಳಿ ಮಹಾಲಕ್ಷ್ಮೀ ದರ್ಶನ ಪಡೆದ ಇನ್ಫೋಸಿಸ್ ಅಧ್ಯಕ್ಷೆ ಸುಧಾಮೂರ್ತಿ - ಸುಧಾಮೂರ್ತಿ

ಇನ್ಫೋಸಿಸ್ ಅಧ್ಯಕ್ಷೆ ಸುಧಾಮೂರ್ತಿ ಅವರು ಗೊರವನಹಳ್ಳಿ ಮಹಾಲಕ್ಷ್ಮೀ ದೇಗುಲಕ್ಕೆ ಭೇಟಿ ನೀಡಿ ದರ್ಶನ ಪಡೆದರು.

ಸುಧಾಮೂರ್ತಿ
ಸುಧಾಮೂರ್ತಿ

By

Published : Sep 23, 2021, 11:28 AM IST

ತುಮಕೂರು: ಇನ್ಫೋಸಿಸ್ ಅಧ್ಯಕ್ಷೆ ಸುಧಾಮೂರ್ತಿ ಜಿಲ್ಲೆಯ ಗೊರವನಹಳ್ಳಿ ಮಹಾಲಕ್ಷ್ಮೀ ದೇಗುಲಕ್ಕೆ ಭೇಟಿ ನೀಡಿ, ತಾಯಿ ಮಹಾಲಕ್ಷ್ಮಿಯ ದರ್ಶನ ಪಡೆದರು.

ಗೊರವನಹಳ್ಳಿ ಮಹಾಲಕ್ಷ್ಮೀ ದರ್ಶನ ಪಡೆದ ಇನ್ಫೋಸಿಸ್ ಅಧ್ಯಕ್ಷೆ ಸುಧಾಮೂರ್ತಿ

ಕೊರಟಗೆರೆ ತಾಲೂಕಿನ ಗೊರವನಹಳ್ಳಿಯಲ್ಲಿರುವ ಮಹಾಲಕ್ಷ್ಮೀ ದೇಗುಲದ ಸಮೀಪ ನಿರ್ಮಿಸಲಾಗುತ್ತಿರುವ ಬೃಹತ್ ದಾಸೋಹದ ಭವನಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಧರ್ಮಸ್ಥಳ ಮಾದರಿಯಲ್ಲಿ ಈ ದಾಸೋಹ ಭವನ ನಿರ್ಮಾಣ ಮಾಡುತ್ತಿರುವುದು ಉತ್ತಮ ಬೆಳವಣಿಗೆಯಾಗಿದೆ ಅಲ್ಲದೇ, ದಾಸೋಹ ಭವನ ನಿರ್ಮಾಣಕ್ಕೆ ಪ್ರತಿಷ್ಠಾನದ ವತಿಯಿಂದ ದೇಣಿಗೆ ನೀಡುವ ಭರವಸೆ ನೀಡಿದರು.

ಇದನ್ನೂ ಓದಿ: ಬಾಗಲಕೋಟೆ: ಬರೋಬ್ಬರಿ 3.25 ಲಕ್ಷ ರೂ.ಗೆ ಮಾರಾಟವಾದ ಕಿಲಾರಿ ಹೋರಿ..! ಏನಿದರ ಸ್ಪೆಷಾಲಿಟಿ?

ABOUT THE AUTHOR

...view details