ಕರ್ನಾಟಕ

karnataka

ETV Bharat / city

ಶಾಲಾರಂಭ: ಮುಂಜಾಗ್ರತೆ ಕ್ರಮಗಳ ಪರಿಶೀಲಿಸಿದ ವಿಧಾನಪರಿಷತ್ ಸದಸ್ಯ - ತುಮಕೂರಿನ ಎಂಪ್ರೆಸ್ ಸರ್ಕಾರಿ ಶಾಲೆ

ತುಮಕೂರಿನ ಎಂಪ್ರೆಸ್ ಸರ್ಕಾರಿ ಶಾಲೆ ಮತ್ತು ಕಾಲೇಜಿಗೆ ಭೇಟಿ ನೀಡಿದ ವಿಧಾನಪರಿಷತ್ ಸದಸ್ಯ ಚಿದಾನಂದ ಗೌಡ, ವಿದ್ಯಾರ್ಥಿಗಳೊಂದಿಗೆ ಕೆಲಕಾಲ ಸಂವಾದ ನಡೆಸಿ, ಯಾವುದೇ ರೀತಿಯ ಆತಂಕಪಡುವ ಅಗತ್ಯವಿಲ್ಲ ಎಂದು ಧೈರ್ಯ ತುಂಬಿದರು.

legislative-council-member-chidanandagowda-visit-to-empress-government-school
ಶಾಲಾ-ಕಾಲೇಜು ಆರಂಭ: ಮುಂಜಾಗ್ರತಾ ಕ್ರಮಗಳ ಬಗ್ಗೆ ಪರಿಶೀಲಿಸಿದ ವಿಧಾನಪರಿಷತ್ ಸದಸ್ಯ

By

Published : Jan 1, 2021, 4:03 PM IST

ತುಮಕೂರು: ಇಂದಿನಿಂದ ಶಾಲಾ-ಕಾಲೇಜು ಆರಂಭವಾಗಿದ್ದು, ವಿಧಾನಪರಿಷತ್ ಸದಸ್ಯ ಚಿದಾನಂದ ಗೌಡ ಮುಂಜಾಗ್ರತೆ ಕ್ರಮಗಳ ಬಗ್ಗೆ ಪರಿಶೀಲನೆ ನಡೆಸಿದರು.

ಶಾಲಾ-ಕಾಲೇಜು ಆರಂಭ: ಮುಂಜಾಗ್ರತಾ ಕ್ರಮಗಳ ಬಗ್ಗೆ ಪರಿಶೀಲಿಸಿದ ವಿಧಾನಪರಿಷತ್ ಸದಸ್ಯ

ನಗರದ ಎಂಪ್ರೆಸ್ ಸರ್ಕಾರಿ ಶಾಲೆ ಮತ್ತು ಕಾಲೇಜಿಗೆ ಭೇಟಿ ನೀಡಿದ ಅವರು, ವಿದ್ಯಾರ್ಥಿಗಳೊಂದಿಗೆ ಕೆಲಕಾಲ ಸಂವಾದ ನಡೆಸಿದರು, ಇದೇ ವೇಳೆ ಯಾವುದೇ ರೀತಿಯ ಆತಂಕಪಡುವ ಅಗತ್ಯವಿಲ್ಲ ಎಂದು ವಿದ್ಯಾರ್ಥಿಗಳಿಗೆ ಧೈರ್ಯ ತುಂಬಿದರು.

ಅಲ್ಲದೇ, ವಿದ್ಯಾರ್ಥಿಗಳನ್ನು ಮಾನವೀಯತೆಯ ಆಧಾರದ ಮೇಲೆ ಉಚಿತವಾಗಿ ಸರ್ಕಾರಿ ಬಸ್​ಗಳಲ್ಲಿ ಕರೆದುಕೊಂಡು ಬರಬೇಕೆಂದು ಈಗಾಗಲೇ ಸಂಬಂಧಪಟ್ಟವರಿಗೆ ಮನವಿ ಮಾಡಿಕೊಂಡಿರುವುದಾಗಿ ತಿಳಿಸಿದರು.

ABOUT THE AUTHOR

...view details