ತುಮಕೂರು:ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಂಶಿ ಕೃಷ್ಣ ಅನಗತ್ಯವಾಗಿ ಸಂಚರಿಸುತ್ತಿದ್ದ ಎರಡು ದ್ವಿಚಕ್ರ ವಾಹನಗಳನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.
ಡ್ರೋನ್ ಕ್ಯಾಮರಾದಲ್ಲಿ ಸೆರೆ: ಅನಗತ್ಯವಾಗಿ ಓಡಾಡುತ್ತಿದ್ದವರ ಬೈಕ್ ವಶ
ಲಾಕ್ಡೌನ್ ಇದ್ದರೂ ಅನಗತ್ಯವಾಗಿ ತಿರುಗಾಡುತ್ತಿದ್ದ ಬೈಕ್ ಸವಾರರನ್ನು ಡ್ರೋನ್ ಕ್ಯಾಮರಾ ಮೂಲಕ ಪತ್ತೆ ಹಚ್ಚಿ ವಶಕ್ಕೆ ಪಡೆಯಲಾಗಿದೆ.
ಲಾಕ್ ಡೌನ್, ಅನಗತ್ಯ ಓಡಾಟ ಡದರೋನ್ ಕ್ಯಾಮರಾದ ಮೂಲಕ 2 ಬೈಕ್ ವಶ
ಲಾಕ್ಡೌನ್ ನಡುವೆಯೂ ಅನಾವಶ್ಯಕವಾಗಿ ನಗರದಲ್ಲಿ ಓಡಾಡುತ್ತಿದ್ದ ಇಬ್ಬರು ಬೈಕ್ ಸವಾರರನ್ನು ಸ್ವತಃ ಎಸ್ಪಿ ಡ್ರೋನ್ ಕ್ಯಾಮರಾ ಮೂಲಕ ಪತ್ತೆ ಹಚ್ಚಿದರು. ಸೆರೆಯಾದ ದೃಶ್ಯಾವಳಿ ಆಧರಿಸಿ ಎರಡು ದ್ವಿಚಕ್ರ ವಾಹನಗಳನ್ನು ವಶಕ್ಕೆ ತೆಗೆದಕೊಳ್ಳಲಾಗಿದೆ.