ತುಮಕೂರು: ತಾಯಿ ಮತ್ತು ಮಗು ಆರೋಗ್ಯ ಸೇವೆಯನ್ನು ಜಿಲ್ಲೆಯ ಕೋವಿಡ್ ಆಸ್ಪತ್ರೆಗೆ ವರ್ಗಾಯಿಸಿರುವುದು ಆತಂಕಕ್ಕೆ ಕಾರಣವಾಗಿದೆ.
ಕೋವಿಡ್ ಆಸ್ಪತ್ರೆಗೆ ತಾಯಿ ಮತ್ತು ಮಗು ಆರೋಗ್ಯ ಸೇವೆ ಸ್ಥಳಾಂತರ: ಹೆಚ್ಚಿದ ಆತಂಕ
ತುಮಕೂರಿನಲ್ಲಿ ತಾಯಿ ಮತ್ತು ಮಗುವಿನ ಆರೋಗ್ಯ ಸೇವೆಯನ್ನು ಖಾಸಗಿ ಆಸ್ಪತ್ರೆಯಿಂದ ತುಮಕೂರಿನ ಕೋವಿಡ್ -19 ಜಿಲ್ಲಾಸ್ಪತ್ರೆ ಆವರಣಕ್ಕೆ ಸ್ಥಳಾಂತರ ಮಾಡಲಾಗಿದ್ದು, ಈ ನಿರ್ಧಾರ ಸಾಕಷ್ಟು ಟೀಕೆಗೆ ಒಳಗಾಗಿದೆ.
ಜಿಲ್ಲಾಸ್ಪತ್ರೆ ಆವರಣ
ಸರ್ಕಾರದ ಆದೇಶದಂತೆ ಸ್ಥಳಾಂತರ ಮಾಡಲಾಗಿದ್ದು, ಏಳು ಮಂದಿ ಕೊರೊನಾ ಸೋಂಕಿತರು ಸೇರಿದಂತೆ 60 ಮಂದಿ ಶಂಕಿತರು ಚಿಕಿತ್ಸೆ ಪಡೆಯುತ್ತಿರುವ ಆಸ್ಪತ್ರೆ ಆವರಣಕ್ಕೆ ಸ್ಥಳಾಂತರ ಮಾಡಿರುವ ನಿರ್ಧಾರ ಸಾಕಷ್ಟು ಟೀಕೆಗೆ ಒಳಗಾಗಿದೆ.
Last Updated : May 15, 2020, 2:24 PM IST