ತುಮಕೂರು :ಚಲಿಸುತ್ತಿದ್ದ ಓಮ್ನಿ ವ್ಯಾನ್ನಲ್ಲಿ ಅನಿಲ ಸೋರಿಕೆಯಾದ ಹಿನ್ನೆಲೆಯಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಕಾರು ಸುಟ್ಟು ಭಸ್ಮವಾದ ಘಟನೆ ನಗರದಲ್ಲಿ ನಡೆದಿದೆ.
ಚಲಿಸುತ್ತಿದ್ದ ಓಮ್ನಿಯಲ್ಲಿ ಅನಿಲ ಸೋರಿಕೆ.. ತುಮಕೂರಲ್ಲಿ ವ್ಯಾನ್ ಸುಟ್ಟು ಭಸ್ಮ - car burnt in tumkuru
ಚಲಿಸುತ್ತಿದ್ದ ಓಮ್ನಿ ವ್ಯಾನಿನಲ್ಲಿ ಅನಿಲ ಸೋರಿಕೆಯಾದ ಹಿನ್ನೆಲೆಯಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಸುಟ್ಟು ಭಸ್ಮವಾದ ಘಟನೆ ತುಮಕೂರಿನ ಜಿಲ್ಲಾಧಿಕಾರಿ ಕಚೇರಿ ಸಮೀಪ ನಡೆದಿದೆ.
ಅನಿಲ ಸೋರಿಕೆಯಿಂದ ಬೆಂಕಿ ಹಿಡಿದು ಕಾರು ಸುಟ್ಟು ಭಸ್ಮ