ತುಮಕೂರು: ತುಮಕೂರು ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರ ಪರವಾಗಿ ಜೆಡಿಎಸ್ ಹಾಗೂ ಕಾಂಗ್ರೆಸ್ ಕಾರ್ಯಕರ್ತರು ನಗರದ ವಿವಿಧ ಭಾಗಗಳಲ್ಲಿ ಮತಯಾಚನೆ ಮಾಡಿದರು.
ದೇವೇಗೌಡರ ಪರ ತುಮಕೂರು ಜೆಡಿಎಸ್-ಕಾಂಗ್ರೆಸ್ ಕಾರ್ಯಕರ್ತರ ಮತಯಾಚನೆ - rally
ತುಮಕೂರು ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರ ಪರ ಜೆಡಿಎಸ್ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ಭರ್ಜರಿ ಪ್ರಚಾರ. ನಗರದ ವಿವಿಧ ವಾರ್ಡ್ಗಳಲ್ಲಿ ಮತಯಾಚನೆ.
ಪ್ರಚಾರದಲ್ಲಿ ಜೆಡಿಎಸ್-ಕಾಂಗ್ರೆಸ್ ಕಾರ್ಯಕರ್ತರು
ದೇವೇಗೌಡರನ್ನು ಭಾರಿ ಅಂತರದ ಮತಗಳಿಂದ ಜಯಶೀಲರನ್ನಾಗಿ ಮಾಡಬೇಕೆಂದು ಕಾರ್ಯಕರ್ತರು ಮತಪ್ರಭುಗಳಲ್ಲಿ ಮನವಿ ಮಾಡಿದರು. ಈ ನಿಟ್ಟಿನಲ್ಲಿ ನಗರದ 3, 8, 10 ಮತ್ತು 14ನೇ ವಾರ್ಡ್ಗಳಲ್ಲಿ ಮತಯಾಚನೆ ಮಾಡಿದರು.
ಕಾಂಗ್ರೆಸ್ನ ಮಾಜಿ ಶಾಸಕ ಡಾ. ರಫೀಕ್ ಅಹಮದ್, ಮಹಾನಗರ ಪಾಲಿಕೆಯ ಸ್ಥಾಯಿ ಸಮಿತಿ ಅಧ್ಯಕ್ಷ ಇಂತಿಯಾಜ್ ಅಹಮದ್, ಜೆಡಿಎಸ್‌ನ ಗೋವಿಂದರಾಜು ಹಾಗೂ ಪಕ್ಷದ ಕಾರ್ಯಕರ್ತರು ಬಿಸಿಲನ್ನು ಲೆಕ್ಕಿಸದೇ ಪ್ರಚಾರದಲ್ಲಿ ಭಾಗವಹಿಸಿದ್ದರು.
TAGGED:
rally