ತುಮಕೂರು: ಜೆಡಿಎಸ್ ಪಕ್ಷದ ವತಿಯಿಂದ ನಡೆಸಲಾಗುತ್ತಿರುವ ಜನತಾ ಜಲಧಾರೆ ಕಾರ್ಯಕ್ರಮಕ್ಕೆ ನಗರದಲ್ಲಿ ಸಿದ್ಧಗಂಗಾ ಮಠದ ಸಿದ್ಧಲಿಂಗ ಸ್ವಾಮೀಜಿ ಚಾಲನೆ ನೀಡಿದರು. ಮಠದ ಆವರಣದಿಂದ ಜನತಾ ಜಲಧಾರೆ ಮೆರವಣಿಗೆ ಪ್ರಾರಂಭವಾಯಿತು.
ತುಮಕೂರು: ಜೆಡಿಎಸ್ 'ಜನತಾ ಜಲಧಾರೆ'ಗೆ ಸಿದ್ಧಲಿಂಗ ಸ್ವಾಮೀಜಿ ಚಾಲನೆ
ನಗರದಲ್ಲಿ ಜನತಾ ಜಲಧಾರೆ ಕಾರ್ಯಕ್ರಮಕ್ಕೆ ಸಿದ್ಧಗಂಗಾ ಮಠದ ಸಿದ್ಧಲಿಂಗ ಸ್ವಾಮೀಜಿ ಚಾಲನೆ ನೀಡಿದರು.
ಜನತಾ ಜಲಧಾರೆ ಕಾರ್ಯಕ್ರಮಕ್ಕೆ ಸಿದ್ಧಲಿಂಗ ಸ್ವಾಮೀಜಿ ಚಾಲನೆ
ಈ ವೇಳೆ ಮಾತನಾಡಿದ ಸ್ವಾಮೀಜಿ, ಪ್ರಸ್ತುತ ಸಮಾಜದಲ್ಲಿ ಪ್ರತಿ ಜೀವಿಗೂ ನೀರು ಅತ್ಯಗತ್ಯ. ನೀರು ಸರಬರಾಜು ಮಾಡುವಂತಹ ಯೋಜನೆಗಳು ಅನುಷ್ಠಾನಗೊಳ್ಳಬೇಕಿದೆ. ಈ ಮೂಲಕ ಪ್ರತಿಯೊಂದು ಜೀವಿಯ ದಾಹ ನೀಗಿಸಬೇಕಿದೆ ಎಂದರು.
ಇದನ್ನೂ ಓದಿ:ನದಿ ಪರಂಬೋಕು ಜಾಗದಲ್ಲಿ ಅಕ್ರಮ ಕಟ್ಟಡ ನಿರ್ಮಾಣ: ತೆರವು ಮಾಡಿ ವರದಿ ನೀಡುವಂತೆ ತಹಶೀಲ್ದಾರ್ಗೆ ಹೈಕೋರ್ಟ್ ಆದೇಶ