ತುಮಕೂರು: ಕೊರೊನಾ ಸೋಂಕಿನಿಂದ ಮೃತಪಟ್ಟ ಯೋಧನ ಅಂತ್ಯಕ್ರಿಯೆಯನ್ನು ಜಿಲ್ಲೆಯ ಚಿಕ್ಕನಾಯಕನಹಳ್ಳಿಯಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಗಿದೆ.
ಸರ್ಕಾರಿ ಗೌರವಗಳೊಂದಿಗೆ ಕೋವಿಡ್ನಿಂದ ಮೃತಪಟ್ಟ ಯೋಧನ ಅಂತ್ಯಕ್ರಿಯೆ - ಕೊರೊನಾ ಎರಡನೇ ಅಲೆ
ಚಿಕ್ಕನಾಯಕನಹಳ್ಳಿಯವರಾಗಿದ್ದ ಯೋಧ ಅಗ್ಸರ್ ಖಾನ್ ಮೇ 23ರಂದು ಬೆಂಗಳೂರಿನ ಕಮಾಂಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದರು.
ಸರ್ಕಾರಿ ಗೌರವಗಳೊಂದಿಗೆ ಕೋವಿಡ್ನಿಂದ ಮೃತಪಟ್ಟ ಯೋಧನ ಅಂತ್ಯಕ್ರಿಯೆ
ಮೂಲತಃ ಚಿಕ್ಕನಾಯಕನಹಳ್ಳಿಯವರಾಗಿದ್ದ ಯೋಧ ಅಗ್ಸರ್ ಖಾನ್ ಮೇ 23ರಂದು ಬೆಂಗಳೂರಿನ ಕಮಾಂಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದರು. ನಿನ್ನೆ ರಾತ್ರಿಯೇ ಅವರ ಶವವನ್ನು ಚಿಕ್ಕನಾಯಕನಹಳ್ಳಿಗೆ ತರಲಾಗಿತ್ತು.