ತುಮಕೂರು: ತುಮಕೂರು ಲೋಕಸಭಾ ಕ್ಷೇತ್ರಕ್ಕೆ ಬಿಜೆಪಿ ಸಂಭಾವ್ಯ ಅಭ್ಯರ್ಥಿ ಜಿಎಸ್ ಬಸವರಾಜ್ ನಿನ್ನೆ ಡಿಸಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು.
ತುಮಕೂರು: ಬಿಜೆಪಿ ಸಂಭಾವ್ಯ ಅಭ್ಯರ್ಥಿ ಜಿ ಎಸ್ ಬಸವರಾಜ್ ನಾಮಪತ್ರ ಸಲ್ಲಿಕೆ - undefined
ಬಿಜೆಪಿಯಿಂದ ತುಮಕೂರು ಲೋಕಸಭಾ ಕ್ಷೇತ್ರಕ್ಕೆ ಟಿಕೆಟ್ ನಿರ್ಧಾರವಾಗಿಲ್ಲದಿದ್ದರೂ ಹಲವು ಗೊಂದಲದ ನಡುವೆ ಜಿಎಸ್ ಬಸವರಾಜ್ ನಿನ್ನೆ ನಾಮಪತ್ರ ಸಲ್ಲಿಸಿದ್ದಾರೆ.
ತುಮಕೂರು ಲೋಕಸಭಾ ಕ್ಷೇತ್ರಕ್ಕೆ ಬಿಜೆಪಿ ಸಂಭಾವ್ಯ ಅಭ್ಯರ್ಥಿ ಜಿ ಎಸ್ ಬಸವರಾಜ್ ನಾಮಪತ್ರ ಸಲ್ಲಿಕೆ
ಇದುವರೆಗೂ ಬಿಜೆಪಿ ಟಿಕೆಟ್ ನಿರ್ಧಾರವಾಗಿಲ್ಲದಿದ್ದರೂ ಹಲವು ಗೊಂದಲದ ನಡುವೆ ಜಿಎಸ್ ಬಸವರಾಜ್ ನಾಮಪತ್ರ ಸಲ್ಲಿಸಿದ್ದಾರೆ.
ಬಿಜೆಪಿಯಿಂದ ಟಿಕೆಟ್ ಖಚಿತವಾದಲ್ಲಿ ಪುನಃ ಮತ್ತೊಂದು ಸೆಟ್ ನಾಮಪತ್ರವನ್ನು ಬಸವರಾಜ್ ಸಲ್ಲಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ನಾಮಪತ್ರ ಸಲ್ಲಿಕೆ ವೇಳೆ ಬಸವರಾಜು ಅವರಿಗೆ ಬಿಜೆಪಿ ಮುಖಂಡರಾದ ಹೆಬ್ಬಾಕ ರವಿ ಸೇರಿದಂತೆ ಹಲವು ಮುಖಂಡರು ಸಾಥ್ ನೀಡಿದರು.