ಮುಂಬೈ (ಮಹಾರಾಷ್ಟ್ರ): ಮಾದಕವಸ್ತು ಕಳ್ಳಸಾಗಣೆ ಮಾಡುತ್ತಿದ್ದ ಓರ್ವ ಡ್ರಗ್ ಪೆಡ್ಲರ್ನನ್ನು ಮುಂಬೈನ ಮಾದಕವಸ್ತು ನಿಯಂತ್ರಣ ಘಟಕ ಬಂಧಿಸಿದೆ.
ಮುಂಬೈನ ಕಂಡಿವಲಿ ಪ್ರದೇಶದಲ್ಲಿ ಆರೋಪಿ ಬಳಿಯಿದ್ದ 2.8 ಕೋಟಿ ರೂ. ಮೌಲ್ಯದ 14 ಕೆಜಿ ಚರಸ್ ಅನ್ನು ವಶಪಡಿಸಿಕೊಳ್ಳಲಾಗಿದ್ದು, ತನಿಖೆ ಮುಂದುವರೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.