ಕರ್ನಾಟಕ

karnataka

ETV Bharat / crime

ನಿದ್ದೆ ಮಂಪರಿನಲ್ಲಿ ಟ್ರಕ್​ ಚಾಲನೆ: ಹಾರಿಹೋಯ್ತು ಮೂವರ ಪ್ರಾಣಪಕ್ಷಿ

ಬಿಹಾರದ ಕತಿಹಾರ್​ನಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಎರಡು ಟ್ರಕ್​ಗಳ ಚಾಲಕರು ಸೇರಿ ಮೂವರು ಮೃತಪಟ್ಟಿದ್ದಾರೆ.

3 killed in road accident in katihar
ಟ್ರಕ್ - ಮಿನಿ ಟ್ರಕ್​ ನಡುವೆ ಡಿಕ್ಕಿ

By

Published : Apr 4, 2021, 10:32 AM IST

ಕತಿಹಾರ್​ (ಬಿಹಾರ):ಟ್ರಕ್ ಹಾಗೂ ಮಿನಿ ಟ್ರಕ್​ ನಡುವೆ ಡಿಕ್ಕಿಯಾಗಿ ಮೂವರು ಮೃತಪಟ್ಟಿರುವ ಘಟನೆ ಬಿಹಾರದ ಕತಿಹಾರ್​ನಲ್ಲಿ ನಡೆದಿದೆ.

ಟ್ರಕ್ - ಮಿನಿ ಟ್ರಕ್​ ನಡುವೆ ಡಿಕ್ಕಿ

ಟ್ರಕ್ ಚಾಲಕ ನಿದ್ದೆ ಮಂಪರಿನಲ್ಲಿ ವಾಹನ ಚಲಾಯಿಸುತ್ತಿದ್ದ ಕಾರಣ ಅಪಘಾತ ಸಂಭವಿಸಿದೆ. ಎರಡೂ ವಾಹನಗಳ ಚಾಲಕರು ಸ್ಥಳದಲ್ಲೇ ಮೃತಪಟ್ಟಿದ್ದು, ಟ್ರಕ್​ನಲ್ಲಿದ್ದ ಇನ್ನೊಬ್ಬ ವ್ಯಕ್ತಿ ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗಮಧ್ಯೆ ಸಾವನ್ನಪ್ಪಿದ್ದಾನೆ.

ಇದನ್ನೂ ಓದಿ: ಗಂಡನ ಅಗಲಿಕೆಯ ವೇದನೆ: ಪುತ್ರಿಯರೊಂದಿಗೆ ಕೆರೆಗೆ ಹಾರಿ ಪ್ರಾಣ ಬಿಟ್ಟಳು ಪತ್ನಿ

​ಸ್ಥಳಕ್ಕೆ ಧಾವಿಸಿದ ಪೊಲೀಸರು ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ.

ABOUT THE AUTHOR

...view details