ಮಂಡ್ಯ: ಕಾಲುವೆಯಲ್ಲಿ ಅಪರಿಚಿತ ವ್ಯಕ್ತಿ ಶವ ಪತ್ತೆಯಾಗಿರುವ ಘಟನೆ ಪಾಂಡವಪುರ ತಾಲೂಕಿನ ಚಿಕ್ಕ ಬ್ಯಾಡರಹಳ್ಳಿ ಸಮೀಪ ನಡೆದಿದೆ.
ಪಾಂಡವಪುರ ತಾಲೂಕಿನ ಚಿಕ್ಕಬ್ಯಾಡರಹಳ್ಳಿ ಸಮೀಪದ ವಿಸಿ ನಾಲೆಯಲ್ಲಿ 35-40 ವರ್ಷದ ಪುರುಷನ ಶವ ಪತ್ತೆಯಾಗಿದ್ದು, ಸ್ಥಳಕ್ಕೆ ಪಾಂಡವಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.