ಕರ್ನಾಟಕ

karnataka

ETV Bharat / crime

ಮೈಸೂರಲ್ಲಿ ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ: ಮೂವರು ಮಹಿಳೆಯರ ರಕ್ಷಣೆ, ಇಬ್ಬರ ಬಂಧನ - ಮಾನವ ಕಳ್ಳಸಾಗಣೆ ನಿಷೇಧ ಘಟಕ

ಗ್ರಾಮದ ಮನೆಯೊಂದರಲ್ಲಿ ವೇಶ್ಯಾವಾಟಿಕೆ ನಡೆಯುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ಎಎಸ್​​ಪಿ ಶಿವಕುಮಾರ್ ಮಾನವ ಕಳ್ಳಸಾಗಣೆ ನಿಷೇಧ ಘಟಕದ ಸಿಬ್ಬಂದಿಯೊಂದಿಗೆ ದಾಳಿ ಮಾಡಿದ್ದಾರೆ.

Attack on  side of prostitution
ವೇಶ್ಯಾವಾಟಿಕೆ ಅಡ್ಡ ಮೇಲೆ ದಾಳಿ

By

Published : Mar 20, 2021, 3:16 PM IST

ಮೈಸೂರು: ಮನೆಯೊಂದರಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸರು ದಾಳಿ ಮಾಡಿ ಮೂವರು ಮಹಿಳೆಯರನ್ನ ರಕ್ಷಣೆ ಮಾಡಿ, ಇಬ್ಬರನ್ನು ಬಂಧಿಸಿರುವ ಘಟನೆ ಕಾಮನಕೇರಿ ಹುಂಡಿ ಗ್ರಾಮದಲ್ಲಿ ನಡೆದಿದೆ.

ಓದಿ: ಮಾಸ್ಕ್​ ಧರಿಸು ಎಂದಿದ್ದಕ್ಕೆ ಮಾರ್ಷಲ್​ಗೆ ಹೊಡೆದ ಮಹಿಳೆ: ವಿಡಿಯೋ ವೈರಲ್​

ಗ್ರಾಮದ ಮನೆಯೊಂದರಲ್ಲಿ ವೇಶ್ಯಾವಾಟಿಕೆ ನಡೆಯುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ಎಎಸ್​​ಪಿ ಶಿವಕುಮಾರ್ ಮಾನವ ಕಳ್ಳಸಾಗಣೆ ನಿಷೇಧ ಘಟಕದ ಸಿಬ್ಬಂದಿಯೊಂದಿಗೆ ದಾಳಿ ಮಾಡಿದ್ದಾರೆ.

ಈ ವೇಳೆ ಉತ್ತರ ಭಾರತದ ಇಬ್ಬರು ಮಹಿಳೆಯರು ಸೇರಿದಂತೆ ಒಟ್ಟು ಮೂರು ಜನ ಮಹಿಳೆಯರನ್ನು ರಕ್ಷಿಸಿದ್ದಾರೆ. ಈ ಸಂಬಂಧ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ABOUT THE AUTHOR

...view details