ಆಗ್ರಾ (ಉತ್ತರ ಪ್ರದೇಶ): ಸುಮಾರು 100 ಮಂದಿ ಪ್ರಯಾಣಿಸುತ್ತಿದ್ದ ಖಾಸಗಿ ಬಸ್ ಪಲ್ಟಿಯಾಗಿ, 16 ಜನರು ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ಆಗ್ರಾದಲ್ಲಿ ನಡೆದಿದೆ.
ಖಂಡೌಲಿ ಪ್ರದೇಶದ ಯಮುನಾ ಎಕ್ಸ್‌ಪ್ರೆಸ್ ಹೆದ್ದಾರಿಯಲ್ಲಿ ತಡರಾತ್ರಿ ಅಪಘಾತ ಸಂಭವಿಸಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ಸರ್ಕಲ್ ಇನ್ಸ್ಪೆಕ್ಟರ್ ಅರ್ಚನಾ ಸಿಂಗ್ ತಿಳಿಸಿದ್ದಾರೆ.