ದಕ್ಷಿಣ 24 ಪರಗಣ (ಪಶ್ಚಿಮ ಬಂಗಾಳ): ಎರಡನೇ ಹಂತದ ವಿಧಾನಸಭೆ ಚುನಾವಣೆ ನಡೆಯುತ್ತಿರುವ ಪಶ್ಚಿಮ ಬಂಗಾಳದಲ್ಲಿಂದು ಬೆಳಗ್ಗೆಯಿಂದ ಅಹಿತಕರ ಘಟನೆಗಳು ನಡೆಯುತ್ತಿವೆ.
ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಪಾತರ್ ಪ್ರತಿಮಾ ಕ್ಷೇತ್ರದ ಮತಗಟ್ಟೆಯೊಂದರಲ್ಲಿ ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್ಪಿಎಫ್) ಯೋಧ ಕಮಲ್ ಗಂಗೋಪಾಧ್ಯಾಯ ಅವರು ಶವವಾಗಿ ಪತ್ತೆಯಾಗಿದ್ದಾರೆ.
ಇದನ್ನೂ ಓದಿ: 2ನೇ ಹಂತದ ಮತದಾನಕ್ಕೂ ಮುನ್ನ ಟಿಎಂಸಿ ಕಾರ್ಯಕರ್ತನ ಹತ್ಯೆ: 7 ಮಂದಿ ಬಂಧನ