ಮುಂಬೈ: ವಾಣಿಜ್ಯ ನಗರಿ ಮುಂಬೈನಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಘಾಟ್‌ಕೋಪರ್ ಪ್ರದೇಶದಲ್ಲಿನ ಬಟ್ಟೆ ಅಂಗಡಿಯೊಂದರ ಗೋಡೌನ್‌ನಲ್ಲಿ ಈ ಬೆಂಕಿ ಕಾಣಿಸಿಕೊಂಡಿದೆ.
ಮುಂಬೈನ ಘಾಟ್‌ಕೋಪರ್ ಪ್ರದೇಶದ ಬಟ್ಟೆ ಅಂಗಡಿ ಗೋಡೌನ್‌ನಲ್ಲಿ ಬೆಂಕಿ; ಅಗ್ನಿಶಾಮಕ ವಾಹನಗಳು ದೌಡು - Fire breaks out a godown in Ghatkopar area of Mumbai
ಮುಂಬೈನ ಘಾಟ್‌ಕೋಪರ್ ಪ್ರದೇಶದಲ್ಲಿನ ಬಟ್ಟೆ ಅಂಗಡಿಯೊಂದರ ಗೋಡೌನ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, 8 ಅಗ್ನಿಶಾಮಕ ವಾಹನಗಳು ಹಾಗೂ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ, ಬೆಂಕಿ ನಂದಿಸುವ ಕಾರ್ಯ ಮಾಡುತ್ತಿವೆ.
ಮುಂಬೈನ ಘಾಟ್‌ಕೋಪರ್ ಪ್ರದೇಶದ ಬಟ್ಟೆ ಅಂಗಡಿ ಗೋಡೌನ್‌ನಲ್ಲಿ ಬೆಂಕಿ; ಅಗ್ನಿಶಾಮಕ ವಾಹನಗಳು ದೌಡು
ಸುದ್ದಿ ತಿಳಿದ ಕೂಡಲೇ ಸ್ಥಳಕ್ಕೆ ದೌಡಾಯಿಸಿರುವ 8 ಅಗ್ನಿಶಾಮಕ ವಾಹನಗಳು ಹಾಗೂ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ. ಇಲ್ಲಿಯವರೆಗೆ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಘಟನೆಗೆ ಕಾರಣ ತಿಳಿದು ಬಂದಿಲ್ಲ.
ಇದನ್ನೂ ಓದಿ:ಭಿವಾನಿ ಗಣಿಗಾರಿಕೆ ಪ್ರದೇಶದಲ್ಲಿ ಭೀಕರ ದುರಂತ: ಸಾವಿನ ಸಂಖ್ಯೆ ಐದಕ್ಕೆ ಏರಿಕೆ