ದಿಂಡಿಗಲ್ (ತಮಿಳುನಾಡು):ಮಿಲ್ ಕಾರ್ಮಿಕರನ್ನು ಹೊತ್ತೊಯ್ಯುತ್ತಿದ್ದ ವ್ಯಾನ್ ಹಾಗೂ ಸರ್ಕಾರಿ ಬಸ್ ನಡುವೆ ಅಪಘಾತ ಸಂಭವಿಸಿ ನಾಲ್ವರು ಸಾವನ್ನಪ್ಪಿದ್ದು, 16 ಮಂದಿ ಗಾಯಗೊಂಡಿದ್ದಾರೆ.
ತಮಿಳುನಾಡಿನ ದಿಂಡಿಗಲ್ ಜಿಲ್ಲೆಯ ವಥಲಕುಂಡು ಬಳಿ ದುರಂತ ಸಂಭವಿಸಿದೆ. ವ್ಯಾನ್ ಚಾಲಕ ಸೇರಿ ಐವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗಾಯಾಳುಗಳ ಪೈಕಿ 8 ಜನರ ಸ್ಥಿತಿ ಗಂಭೀರವಾಗಿದೆ.