ಕಲಬುರಗಿ:ಮೆಕ್ಕೆಜೋಳದ ಹೊಲದಲ್ಲಿ ಬೆಳೆದಿದ್ದ 330 ಕೆಜಿ ತೂಕದ ಗಾಂಜಾ ಗಿಡಗಳನ್ನು ಪೊಲೀಸರು ವಶಕ್ಕೆ ಪಡೆದು, ಓರ್ವನನ್ನು ಬಂಧಿಸಿರುವ ಘಟನೆ ಚಿಂಚೋಳಿ ತಾಲೂಕಿನ ಬೋನಸಪುರ ಗ್ರಾಮದಲ್ಲಿ ನಡೆದಿದೆ.
ಕಲಬುರಗಿ: ಮೆಕ್ಕೆಜೋಳದ ನಡುವೆ ಗಾಂಜಾ ಬೆಳೆದವನ ಬಂಧನ - Information about growing marijuana respectively
ಗ್ರಾಮದ ದೇವಪ್ಪ ಬಂಧಿತ ಆರೋಪಿಯಾಗಿದ್ದು, ಈತ ಮೆಕ್ಕೆಜೋಳದ ಹೊಲದಲ್ಲಿ ಅಕ್ರಮವಾಗಿ ಗಾಂಜಾ ಬೆಳೆದಿರುವ ಬಗ್ಗೆ ಮಾಹಿತಿ ಕಲೆಹಾಕಿದ ಚಿಂಚೋಳಿ ಡಿವೈಎಸ್‌ಪಿ ಇ.ಎಸ್.ವೀರಭದ್ರಯ್ಯ ನೇತೃತ್ವದಲ್ಲಿ ದಾಳಿ ನಡೆಸಿ 7 ಲಕ್ಷ ರೂಪಾಯಿ ಮೌಲ್ಯದ ಗಾಂಜಾ ಗಿಡ ಜಪ್ತಿ ಮಾಡಲಾಗಿದೆ.
ಮೆಕ್ಕೆಜೋಳದ ನಡುವೆ ಗಾಂಜಾ ಬೆಳೆ, ಓರ್ವ ಆರೋಪಿ ಬಂಧನ
ಗ್ರಾಮದ ದೇವಪ್ಪ ಬಂಧಿತ ಆರೋಪಿಯಾಗಿದ್ದು, ಈತ ಮೆಕ್ಕೆಜೋಳದ ಹೊಲದಲ್ಲಿ ಅಕ್ರಮವಾಗಿ ಗಾಂಜಾ ಬೆಳೆದಿರುವ ಬಗ್ಗೆ ಮಾಹಿತಿ ಕಲೆಹಾಕಿದ ಚಿಂಚೋಳಿ ಡಿವೈಎಸ್‌ಪಿ ಇ.ಎಸ್.ವೀರಭದ್ರಯ್ಯ ನೇತೃತ್ವದಲ್ಲಿ ದಾಳಿ ನಡೆಸಿ 7 ಲಕ್ಷ ರೂಪಾಯಿ ಮೌಲ್ಯದ ಗಾಂಜಾ ಗಿಡ ಜಪ್ತಿ ಮಾಡಲಾಗಿದೆ.
ಈ ಕುರಿತು ಕೊಂಚವರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.