ಸದ್ಯಕ್ಕೆ ಹಾಲಿವುಡ್‌ನಲ್ಲಿ ಫುಲ್ ಬ್ಯುಸಿಯಾಗಿರುವ ಬಾಲಿವುಡ್ ಬ್ಯೂಟಿ ಪ್ರಿಯಾಂಕಾ ಚೋಪ್ರಾ ಜೋನಾಸ್ ವಿಭಿನ್ನ ಶೈಲಿಯ ಉಡುಪುಗಳನ್ನ ಧರಿಸುವ ಮೂಲಕ ಅಭಿಮಾನಿಗಳಿಗೆ ಮನರಂಜನೆ ನೀಡುತ್ತಿರುತ್ತಾರೆ. ಇತ್ತೀಚಿಗಷ್ಟೇ ಬಾಡಿಗೆ ತಾಯಿ ಮೂಲಕ ಹೆಣ್ಣು ಮಗುವನ್ನು ಸ್ವಾಗತಿಸಿದ್ದ ನಟಿ, ಕೊಂಚ ಬಿಡುವು ಮಾಡಿಕೊಂಡು ಪ್ಯಾರಿಸ್ನಲ್ಲಿ ನಡೆದ ಈವೆಂಟ್ ಒಂದರಲ್ಲಿ ಕಾಣಿಸಿಕೊಂಡಿದ್ದಾರೆ.
ವಿಡಿಯೋ: ಗೋಲ್ಡನ್ ಕಲರ್ ಗೌನ್‌ನಲ್ಲಿ ಸಖತ್ ಹಾಟ್ ಆಗಿ ಕಾಣಿಸಿಕೊಂಡ ಪ್ರಿಯಾಂಕಾ ಚೋಪ್ರಾ - ಪ್ರಿಯಾಂಕಾ ಹೊಸ ಲುಕ್
ಬಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ ಸದ್ಯಕ್ಕೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸದ್ದು ಮಾಡುತ್ತಿದ್ದಾರೆ. ಇತ್ತೀಚಿಗಷ್ಟೆ ಬಾಡಿಗೆ ತಾಯಿ ಮೂಲಕ ಹೆಣ್ಣು ಮಗುವನ್ನು ಸ್ವಾಗತಿಸಿದ್ದ ನಟಿ, ಇತ್ತೀಚಿಗಷ್ಟೇ ಪ್ಯಾರಿಸ್ನಲ್ಲಿ ನಡೆದ ಈವೆಂಟ್ನಲ್ಲಿ ಗೋಲ್ಡನ್ ಕಲರ್ ಗೌನ್ ಧರಿಸಿ ಸಖತ್ ಹಾಟ್ ಆಗಿ ಕಾಣಿಸಿಕೊಂಡಿದ್ದಾರೆ. ಪ್ರಿಯಾಂಕಾ ಹೊಸ ಲುಕ್ ನೋಡಿ ಅಭಿಮಾನಿಗಳು ಫಿದಾ ಆಗಿದ್ದಾರೆ.
ಪ್ರಿಯಾಂಕಾ ಚೋಪ್ರಾ
ಈವೆಂಟ್ನಲ್ಲಿ ಗೋಲ್ಡನ್ ಕಲರ್ ಗೌನ್‌ನಲ್ಲಿ ಸಖತ್ ಹಾಟ್ ಆಗಿ ಕಾಣಿಸಿಕೊಂಡಿದ್ದಾರೆ. ಪ್ರಿಯಾಂಕಾ ಹೊಸ ಲುಕ್ ನೋಡಿ ಅಭಿಮಾನಿಗಳು ಫಿದಾ ಆಗಿದ್ದಾರೆ. ಈ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿವೆ. ಅಷ್ಟೇ ಅಲ್ಲದೇ, ಕಾರ್ಯಕ್ರಮದಲ್ಲಿ ಅಮೆರಿಕನ್ ನಟಿಯರಾದ ಆನ್ನೆ ಹ್ಯಾಥ್‌ವೇ ಮತ್ತು ಲೀಸಾ ಜೊತೆ ಒಳ್ಳೆಯ ಸಮಯ ಕಳೆದಿದ್ದಾರೆ.
ಇದನ್ನೂ ಓದಿ:ಕನ್ನಡ ಫಿಲ್ಮ್ ಚೇಂಬರ್ನ ಅಕ್ರಮದ ತನಿಖೆಗೆ ಒತ್ತಾಯಿಸಿದ ನಿರ್ದೇಶಕ ರಾಜೇಂದ್ರಸಿಂಗ್ ಬಾಬು