ಲಾ ಪಾಝ್(ಬೊಲಿವಿಯಾ):ವಾಯುಪಡೆಯ ವಿಮಾನ ಪತನವಾಗಿ ಸುಮಾರು 6 ಮಂದಿ ಸಾವನ್ನಪ್ಪಿರುವ ಘಟನೆ ವಾಯವ್ಯ ಬೊಲಿವಿಯಾದ ಅಮೆಜಾನ್ ಕಾಡಿನಲ್ಲಿ ಶನಿವಾರ ಸಂಭವಿಸಿದೆ.
ಬೆನಿ ಪ್ರದೇಶದಲ್ಲಿ ಘಟನೆ ಸಂಭವಿಸಿದೆ. ವಿಮಾನದಲ್ಲಿ ಇಬ್ಬರು ಮಿಲಿಟರಿ ಪೈಲೆಟ್ಗಳು ಹಾಗೂ ನಾಲ್ವರು ಪ್ರಯಾಣಿಕರಿದ್ದರು ಎಂದು ಅಲ್ಲಿನ ಪೊಲೀಸರು ಮಾಹಿತಿ ನೀಡಿದ್ದಾರೆ.