ನವದೆಹಲಿ:ಉಕ್ರೇನ್ ಮೇಲೆ ರಷ್ಯಾ ಯುದ್ಧ ಘೋಷಣೆ ಮಾಡಿದ್ದರಿಂದ ಉಕ್ರೇನ್ನಲ್ಲಿ ಸಿಲುಕಿರುವ ಭಾರತೀಯರ ರಕ್ಷಣೆಗೆ ಭಾರತ ಸರ್ಕಾರ ಸಹಾಯವಾಣಿ ಆರಂಭಿಸಿದೆ.
ಉಕ್ರೇನ್ನಲ್ಲಿ ಸಿಲುಕಿದ ಭಾರತೀಯರ ರಕ್ಷಣೆಗಾಗಿ ಕೇಂದ್ರ ಸರ್ಕಾರದಿಂದ ಹೆಲ್ಪ್ಲೈನ್ - ಕೇಂದ್ರ ಸರ್ಕಾರದಿಂದ ಹೆಲ್ಪ್ ಲೈನ್
ಉಕ್ರೇನ್ ಮೇಲೆ ರಷ್ಯಾ ಯುದ್ಧ ಘೋಷಣೆ ಮಾಡಿದ್ದರಿಂದ ಉಕ್ರೇನ್ನಲ್ಲಿ ಸಿಲುಕಿರುವ ಭಾರತೀಯರ ರಕ್ಷಣೆಗೆ ಭಾರತ ಸರ್ಕಾರ ಹೆಲ್ಪ್ಲೈನ್ ಆರಂಭಿಸಿದೆ.
ಕೇಂದ್ರ ಸರ್ಕಾರದಿಂದ ಹೆಲ್ಪ್ಲೈನ್
ಉಕ್ರೇನ್ನಲ್ಲಿ ಸಿಲುಕಿರುವ ಭಾರತೀಯ ನಾಗರಿಕರು ಭಾರತದ ದೂತಾವಾಸ ಮತ್ತು ಸರ್ಕಾರದ ಜೊತೆ ಸಂಪರ್ಕದಲ್ಲಿರಲು ವಿದೇಶಾಂಗ ಇಲಾಖೆಯ 1800118797 (Toll free), +91-11-23012113, +91-11-23014104, +91-11-23017905 ಸಂಪರ್ಕ ಸಂಖ್ಯೆಗೆ ಕರೆ ಮಾಡಬಹುದು. ಅಲ್ಲದೇ Fax: +91-11-23088124, Email: situationroom@mea.gov.in ಮೂಲಕವೂ ಮಾಹಿತಿ ನೀಡಲು ಸರ್ಕಾರ ಸೂಚಿಸಿದೆ.
ಇದನ್ನೂ ಓದಿ:ರಷ್ಯಾ ವಿರುದ್ಧ ಪ್ರತಿದಾಳಿ: 'ಐದು ವಿಮಾನ, ಒಂದು ಹೆಲಿಕಾಪ್ಟರ್ ಹೊಡೆದುರುಳಿಸಿದ ಉಕ್ರೇನ್'