ನವದೆಹಲಿ: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಮ್ಮ ಟ್ವೀಟ್ನಲ್ಲಿ ಸ್ಪೆಲ್ಲಿಂಗ್ ಮಿಸ್ಟೇಕ್ ಮಾಡಿರುವುದನ್ನು ಸಾಮಾಜಿಕ ಮಾಧ್ಯಮ ಬಳಕೆದಾರರು ಟ್ರೋಲ್ ಮಾಡಿದ್ದಾರೆ. ಟ್ರಂಪ್ Poll ಪದವನ್ನು ತಪ್ಪಾಗಿ Pole ಎಂದು ಬರೆದಿದ್ದರು.
ನಾವು ದೊಡ್ಡವರಾಗಿದ್ದೇವೆ, ಆದರೆ ಅವರು ಚುನಾವಣೆಯನ್ನು ಹಾದಿ ತಪ್ಪಿಸಲು ಪ್ರಯತ್ನಿಸುತ್ತಿದ್ದಾರೆ. ನಾವು ಅದನ್ನು ಮಾಡಲು ಎಂದಿಗೂ ಬಿಡುವುದಿಲ್ಲ. ಚುನಾವಣೆ ಮುಗಿದ ಬಳಿಕ ಮತದಾನ ಸಾಧ್ಯವಿಲ್ಲ ಎಂದು ಟ್ರಂಪ್ ಟ್ವೀಟ್ ಮಾಡಿದ್ದಾರೆ.("We are up big, but they are trying to steal the election. We will never let them do it. Votes cannot be cast after the Poles are closed,")