ಕಾಬೂಲ್ :ತಾಲಿಬಾನ್ ಉಗ್ರರು ನಡೆಸಿರುವ ದಾಳಿಯಲ್ಲಿ ಅಫ್ಘಾನಿಸ್ತಾನದ ಭದ್ರತಾ ಪಡೆಯ 16 ಮಂದಿ ಪ್ರಾಣ ಕಳೆದುಕೊಂಡಿದ್ದು, ಇಬ್ಬರು ಗಾಯಗೊಂಡಿರುವುದಾಗಿ ಅಲ್ಲಿನ ಟೋಲೋ ನ್ಯೂಸ್ ವರದಿ ಮಾಡಿದೆ.
ನಿನ್ನೆ ರಾತ್ರಿ ಉತ್ತರ ಪ್ರಾಂತ್ಯದ ಖಾನ್ ಅಬಾದ್ ಜಿಲ್ಲೆಯಲ್ಲಿ ದಾಳಿ ನಡೆದಿದೆ. ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ.