ಕರ್ನಾಟಕ

karnataka

ETV Bharat / international

ಪಾಕಿಸ್ತಾನದ ಸೇನಾ ನೆಲೆಯಲ್ಲಿ ಭಾರಿ ಸ್ಫೋಟ? - ಪಾಕಿಸ್ತಾನದಲ್ಲಿ ಭಾರಿ ಪ್ರಮಾಣದ ಸ್ಫೋಟ

ಪಂಜಾಬ್​ ಪ್ರಾಂತ್ಯದ ಕಂಟೋನ್ಮೆಂಟ್ ಪ್ರದೇಶದಲ್ಲಿ ಭಾರಿ ಸ್ಫೋಟ ಸಂಭವಿಸಿದೆ. ಇಲ್ಲಿನ ಸೇನಾ ನೆಲೆಯಲ್ಲಿ ಹಲವು ಬಾರಿ ಸ್ಫೋಟವಾಗಿದ್ದು, ಇದು ಮದ್ದುಗುಂಡುಗಳನ್ನು ಸಂಗ್ರಹಿಸುವ ಪ್ರದೇಶವಾಗಿದೆ ಎಂಬ ಶಂಕೆ ವ್ಯಕ್ತವಾಗಿದೆ..

Massive explosion
Massive explosion

By

Published : Mar 20, 2022, 12:00 PM IST

ಇಸ್ಲಾಮಾಬಾದ್​(ಪಾಕಿಸ್ತಾನ) :ಪಾಕಿಸ್ತಾನದಲ್ಲಿ ಭಾರಿ ಪ್ರಮಾಣದ ಸ್ಫೋಟ ಸಂಭವಿಸಿದ್ದು, ಬೆಂಕಿ ಹೊತ್ತಿ ಉರಿಯುತ್ತಿದೆ. ಉತ್ತರ ಪಾಕಿಸ್ತಾನದ ಸಿಯಾಲ್ಕೋಟ್ ಎಂಬಲ್ಲಿ ಈ ಘಟನೆ ನಡೆದಿದೆ.

ಪಂಜಾಬ್​ ಪ್ರಾಂತ್ಯದ ಕಂಟೋನ್ಮೆಂಟ್ ಪ್ರದೇಶದಲ್ಲಿ ಭಾರಿ ಸ್ಫೋಟ ಸಂಭವಿಸಿದೆ. ಇಲ್ಲಿನ ಸೇನಾ ನೆಲೆಯಲ್ಲಿ ಹಲವು ಬಾರಿ ಸ್ಫೋಟವಾಗಿದ್ದು, ಇದು ಮದ್ದುಗುಂಡುಗಳನ್ನು ಸಂಗ್ರಹಿಸುವ ಪ್ರದೇಶವಾಗಿದೆ ಎಂಬ ಶಂಕೆ ವ್ಯಕ್ತವಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇನ್ನೂ ಲಭ್ಯವಾಗಿಲ್ಲ.

ABOUT THE AUTHOR

...view details