ಜಿನೀವಾ: ಕೊರೊನಾ ವೈರಸ್ ಹರಡುತ್ತಿರುವ ಹಿನ್ನೆಲೆ, ವಿಶ್ವ ಆರೋಗ್ಯ ಸಂಸ್ಥೆ (WHO) ಡಾ.ಬ್ರೂಸ್ ಐಲ್ವರ್ಡ್ ನೇತೃತ್ವದ ಅಂತಾರಾಷ್ಟ್ರೀಯ ತಜ್ಞರ ತಂಡವನ್ನು ಇಂದು ಚೀನಾಕ್ಕೆ ಕಳುಹಿಸಿದೆ.
ವಿಶ್ವ ಆರೋಗ್ಯ ಸಂಸ್ಥೆಯ ಪ್ರಧಾನ ನಿರ್ದೇಶಕ ಅಧಾನೊಮ್ ಘೆಬ್ರೆಯೆಸಸ್ ತಮ್ಮ ಟ್ವಿಟರ್ನಲ್ಲಿ ಈ ಕುರಿತು ಹೇಳಿದ್ದಾರೆ.

ಭೀಕರ ಕೊರೋನಾ ವೈರಸ್ ಹರಡುತ್ತಿರುವ ಹಿನ್ನೆಲೆ ವಿಶ್ವ ಆರೋಗ್ಯ ಸಂಸ್ಥೆ 'ಜಾಗತಿಕ ಆರೋಗ್ಯ ತುರ್ತು ಪರಿಸ್ಥಿತಿ' ಘೋಷಿಸಿದೆ.
ಮಾರಣಾಂತಿಕ ಕೊರೊನಾ ವೈರಸ್ ಡಿಸೆಂಬರ್ ಅಂತ್ಯದಲ್ಲಿ ಚೀನಾದ ವುಹಾನ್‌ನಲ್ಲಿ ಮೊದಲ ಬಾರಿಗೆ ಪತ್ತೆಯಾಗಿತ್ತು. ಇದೀಗ ಈ ವೈರಸ್ 25ಕ್ಕೂ ಅಧಿಕ ದೇಶಗಳಿಗೆ ಹರಡಿದೆ.