ಜಕಾರ್ತ: ಇಂಡೋನೇಷ್ಯಾದ ಲುವುಕ್ನ ಪಶ್ಚಿಮ ಸೋಮವಾರ 5.9 ತೀವ್ರತೆಯ ಭೂಕಂಪನ ಸಂಭವಿಸಿದೆ ಎಂದು ಯುರೋಪಿಯನ್-ಮೆಡಿಟರೇನಿಯನ್ ಭೂಕಂಪನ ಕೇಂದ್ರ ಮಾಹಿತಿ ನೀಡಿದೆ.
ಇಂಡೋನೇಷ್ಯಾದಲ್ಲಿ ಭಾರಿ ಭೂಕಂಪ... 5.9 ತೀವ್ರತೆ ದಾಖಲು - ಇಂಡೋನೇಷ್ಯಾ ಭೂಕಂಪ
ಇಂಡೋನೇಷ್ಯಾದಲ್ಲಿ ಭಾರಿ ಭೂಕಂಪ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 5.9 ತೀವ್ರತೆ ದಾಖಲಾಗಿದೆ.

ಇಂಡೋನೇಷ್ಯಾದಲ್ಲಿ ಭಾರೀ ಭೂಕಂಪ
ಭೂಕಂಪನ ಕೇಂದ್ರಬಿಂದುವಿನಿಂದ ಲುವುಕ್ನ ಪಶ್ಚಿಮದಿಂದ 88 ಕಿ.ಮೀ. ದೂರದಲ್ಲಿ ಭೂಕಂಪದ ಕೇಂದ್ರ ಬಿಂದು ಗುರುತಿಸಲಾಗಿದೆ. ಸಾವುನೋವಿನ ಬಗ್ಗೆ ಯಾವುದೇ ಮಾಹಿತಿ ತಿಳಿದು ಬಂದಿಲ್ಲ. ಈ ಭೂಕಂಪನ ಕುರಿತು ಇನ್ನಷ್ಟು ಮಾಹಿತಿ ಲಭ್ಯವಾಗಬೇಕಿದೆ.