ವಿಶಾಖಪಟ್ಟಣಂ:ಭೀಕರ ಕ್ರೇನ್ ಅಪಘಾತದಲ್ಲಿ 11 ಮಂದಿ ಮೃತಪಟ್ಟಿದ್ದು, ಇಬ್ಬರು ಗಾಯಗೊಂಡಿರುವ ಘಟನೆ ಆಂಧ್ರ ಪ್ರದೇಶದ ವಿಶಾಖಪಟ್ಟಣಂನ ಹಿಂದೂಸ್ತಾನ್ ಶಿಪ್ಯಾರ್ಡ್ನಲ್ಲಿ ನಡೆದಿದೆ.
ಭೀಕರ ಕ್ರೇನ್ ಅಪಘಾತ: 11 ಮಂದಿ ದುರ್ಮರಣ - ಆಂಧ್ರಪ್ರದೇಶ
ವಿಶಾಖಪಟ್ಟಣಂನ ಹಿಂದೂಸ್ತಾನ್ ಶಿಪ್ಯಾರ್ಡ್ನಲ್ಲಿ ನಡೆದ ಕ್ರೇನ್ ಅಪಘಾತದಲ್ಲಿ 11 ಮಂದಿ ಮೃತಪಟ್ಟಿದ್ದಾರೆ.

ಕ್ರೇನ್ ಅಪಘಾತ
ವಿಶಾಖಪಟ್ಟಣಂನಲ್ಲಿ ಕ್ರೇನ್ ಅಪಘಾತ
ಇನ್ನೂ ಕೆಲವರು ಕ್ರೇನ್ ಅಡಿ ಸಿಲುಕಿದ್ದು, ಘಟನಾ ಸ್ಥಳಕ್ಕೆ ದೌಡಾಯಿಸಿರುವ ರಕ್ಷಣಾ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ.
ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಯಲ್ಲಿ ದಾಖಲಿಸಲಾಗಿದ್ದು, ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ.
Last Updated : Aug 1, 2020, 3:30 PM IST