ಹೈದರಾಬಾದ್:ಶಂಶಾಬಾದ್ ವಿಮಾನ ನಿಲ್ದಾಣದಲ್ಲಿ ಮಹಿಳಾ ಪ್ರಯಾಣಿಕರೊಬ್ಬರಿಂದ 2 ಕೆಜಿ 21 ಗ್ರಾಂ ತೂಕದ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.
ಓದಿ: ಡ್ರಗ್ಸ್ ವಿರುದ್ಧ ಸಮರ ಸಾರಿದ ಪೊಲೀಸರು: 25 ದಿನದಲ್ಲಿ 5 ಕೋಟಿ ರೂ. ಮೌಲ್ಯದ ಡ್ರಗ್ಸ್ ವಶ

ವಶಪಡಿಸಿಕೊಂಡ ಚಿನ್ನ 96 ಲಕ್ಷದ 4 ಸಾವಿರ ರೂ. ಮೌಲ್ಯ ಹೊಂದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ದುಬೈನಿಂದ ಬಂದ ಮಹಿಳಾ ಪ್ರಯಾಣಿಕರೊಬ್ಬರು 5 ಚಿನ್ನದ ಬಿಸ್ಕತ್ ಮತ್ತು 22 ಕ್ಯಾರೆಟ್ ಚಿನ್ನದ ಆಭರಣಗಳನ್ನು ತಮ್ಮ ಲಗೇಜ್ನಲ್ಲಿ ಅಡಗಿಸಿಟ್ಟಿದ್ದರು.
ತಪಾಸಣೆ ವೇಳೆ ಬೆಳಕಿಗೆ ಬಂದಿದೆ ಎಂದು ಅಧಿಕಾರಿಗಳು ವಿವರಿಸಿದರು. ಮಹಿಳೆ ಎಲ್ಲಿಂದ ಎರಡು ಕೆಜಿಗೂ ಅಧಿಕ ಚಿನ್ನವನ್ನು ತಂದಿದ್ದರು ಎಂಬ ಬಗ್ಗೆ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.