ಕನೌಜ್(ಉತ್ತರ ಪ್ರದೇಶ):ಲಖನೌ ಎಕ್ಸ್ಪ್ರೆಸ್ ಹೆದ್ದಾರಿಯಲ್ಲಿ ಭೀಕರ ಬಸ್ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಐದು ಮಂದಿ ಸಾವನ್ನಪ್ಪಿದ್ದಾರೆ.
ಕನೌಜ್ನಲ್ಲಿ ಭೀಕರ ರಸ್ತೆ ಅಪಘಾತ: ಐದು ಮಂದಿ ದುರ್ಮರಣ
ಉತ್ತರ ಪ್ರದೇಶದ ಕನೌಜ್ನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಈ ದುರ್ಘಟನೆಯಲ್ಲಿ ಐದು ಮಂದಿ ಸಾವನ್ನಪ್ಪಿದ್ದಾರೆ.
ಕನೌಜ್ ರಸ್ತೆ ಅಪಘಾತ
18 ಜನರು ಗಾಯಗೊಂಡಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಬಿಹಾರದ ದರ್ಬಾಂಗ್ನಿಂದ ದೆಹಲಿಗೆ ತೆರಳುತ್ತಿದ್ದಾಗ ಖಾಸಗಿ ಬಸ್ ಮತ್ತೊಂದು ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಈ ಅಪಘಾತ ಸಂಭವಿಸಿದೆ.
Last Updated : Jul 19, 2020, 10:15 AM IST