ಮಂಡ್ಯ:ಬೈಕ್ ಮತ್ತು ಕಾರು ಮುಖಾಮುಖಿ ಡಿಕ್ಕಿಯಾದ ಪರಿಣಾಮ ಸ್ಥಳದಲ್ಲೇ ಬೈಕ್ ಸವಾರ ಸಾವಿಗೀಡಾಗಿ, ಕಾರಿನಲ್ಲಿದ್ದ ಇಬ್ಬರ ಸ್ಥಿತಿ ಚಿಂತಾಜನಕವಾದ ಘಟನೆ ಕೃಷ್ಣರಾಜಪೇಟೆ ತಾಲ್ಲೂಕಿನ ಕಿಕ್ಕೇರಿ ಸಮೀಪದ ಪೆಟ್ರೋಲಿಯಂ ಬಂಕ್ ಕ್ರಾಸ್ ಬಳಿ ನಡೆದಿದೆ.
ಬೈಕ್‌ಗೆ ಕಾರು ಡಿಕ್ಕಿ: ಸವಾರ ಸ್ಥಳದಲ್ಲೇ ಸಾವು, ಇಬ್ಬರ ಸ್ಥಿತಿ ಚಿಂತಾಜನಕ - ಇಬ್ಬರ ಸ್ಥಿತಿ ಚಿಂತಾಜನಕ
ಕೃಷ್ಣರಾಜಪೇಟೆ ತಾಲ್ಲೂಕಿನ ಕಿಕ್ಕೇರಿ ಸಮೀಪದ ಪೆಟ್ರೋಲಿಯಂ ಬಂಕ್ ಕ್ರಾಸ್ ಬಳಿ ಕಾರೊಂದು ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದು, ಕಾರಿನಲ್ಲಿದ್ದ ಇಬ್ಬರ ಸ್ಥಿತಿ ಗಂಭಿರವಾಗಿದೆ.
ಬೈಕ್‌ಗೆ ಕಾರು ಡಿಕ್ಕಿ
ಚನ್ನರಾಯಪಟ್ಟ ಕಡೆಯಿಂದ ಇಟಿಯೋಸ್ ಕಾರ್, ಚಾಲಕನ ನಿಯಂತ್ರಣ ತಪ್ಪಿ ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಬೈಕ್ ಸವಾರ ಸಾವಿಗೀಡಾದರೆ, ಕಾರಿನಲಿದ್ದ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ.ಸ್ಥಳಕ್ಕೆ ಕಿಕ್ಕೇರಿ ಪೋಲೀಸ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.