ಬೈಕ್-ಆಟೋ ಡಿಕ್ಕಿ: ಸ್ಥಳದಲ್ಲೇ ಯುವಕ ಸಾವು - ಮೂಲತಃ ಮೈನಳ್ಳಿ ಗ್ರಾಮದ ಜ್ಞಾನೇಶ್ವರ
ಬೈಕ್ ಮತ್ತು ಗೂಡ್ಸ್ ಆಟೋ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಭಾಲ್ಕಿ ತಾಲೂಕಿನ ನಾವದಗಿ ಕ್ರಾಸ್ ಬಳಿ ನಡೆದಿದೆ.
![ಬೈಕ್-ಆಟೋ ಡಿಕ್ಕಿ: ಸ್ಥಳದಲ್ಲೇ ಯುವಕ ಸಾವು KN_BDR_01_13_ACCIDENT_7203280_AV_0](https://etvbharatimages.akamaized.net/etvbharat/prod-images/768-512-5693959-thumbnail-3x2-hrs---copy.jpg)
ಬೈಕ್ ಆಟೋ ಮುಖಾಮುಖಿ ಡಿಕ್ಕಿ ಸ್ಥಳದಲ್ಲೆ ಯುವಕ ಸಾವು...!
ಬೀದರ್:ಬೈಕ್ ಮತ್ತು ಗೂಡ್ಸ್ ಆಟೋ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಭಾಲ್ಕಿ ತಾಲೂಕಿನ ನಾವದಗಿ ಕ್ರಾಸ್ ಬಳಿ ನಡೆದಿದೆ.
ಬೈಕ್ - ಆಟೋ ಡಿಕ್ಕಿ: ಸ್ಥಳದಲ್ಲೇ ಯುವಕ ಸಾವು