ಸೂರಜ್‌ಪುರ: ಭೂ ವಿವಾದಕ್ಕೆ ಸಂಬಂಧಿಸಿದಂತೆ ಛತ್ತೀಸ್ಗಢದಲ್ಲಿ ಬಿಜೆಪಿ ಮುಖಂಡನನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ.
ಛತ್ತೀಸ್ಗಢದಲ್ಲಿ ಬಿಜೆಪಿ ಮುಖಂಡನ ಗುಂಡಿಕ್ಕಿ ಹತ್ಯೆ - ಸೂರಜ್‌ಪುರ ಕ್ರೈಂ
ಛತ್ತೀಸ್ಗಢದ ಸೂರಜ್‌ಪುರದಲ್ಲಿ ಬಿಜೆಪಿ ಮುಖಂಡನನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದ್ದು, ಪೊಲೀಸರು ಪ್ರಕರಣದ ತನಿಖೆ ಮುಂದುವರೆಸಿದ್ದಾರೆ.
ಛತ್ತೀಸ್ಗಢದಲ್ಲಿ ಬಿಜೆಪಿ ಮುಖಂಡನ ಗುಂಡಿಕ್ಕಿ ಹತ್ಯೆ
ಸೂರಜ್‌ಪುರದ ಚಾಂದನಿ ವಿಹಾರ್‌ಪುರದಲ್ಲಿ ಘಟನೆ ನಡೆದಿದ್ದು, ಕೊಲೆಯ ಬಳಿಕ ಮೃತದೇಹವನ್ನು ದುಷ್ಕರ್ಮಿಗಳು ಅಡಗಿಸಿಟ್ಟಿದ್ದಾರೆ.
ಘಟನೆ ಸಂಬಂಧ ಪೊಲೀಸರು ತನಿಖೆ ನಡೆಸಿದ್ದು, ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ.