ಕರ್ನಾಟಕ

karnataka

ETV Bharat / jagte-raho

ಕೆರೆಯಲ್ಲಿ ಈಜಲು ಹೋಗಿ ಬಾಲಕ ಸಾವು - hubballi

ಶಾಲೆ ಬಿಟ್ಟ ನಂತರ ಗೆಳೆಯರೊಂದಿಗೆ ಈಜಲು ಹೋಗಿದ್ದ ಯುವಕ ನೀರು ಪಾಲಾದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಅಗ್ನಿ ಶಾಮಕ ದಳ ಸಿಬ್ಬಂದಿ ಶೋಧ ನಡೆಸಿ ಶವವನ್ನು ಹೊರ ತೆಗೆದಿದ್ದಾರೆ.

boy died by drowning in lake
boy died by drowning in lake

By

Published : Feb 8, 2020, 1:24 PM IST

ಹುಬ್ಬಳ್ಳಿ: ಬಾಲಕನೊರ್ವ ಕೆರೆಯಲ್ಲಿ ಈಜಲು ಹೋಗಿ ನೀರು ಪಾಲಾದ ಘಟನೆ ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಮುಳ್ಳೊಳ್ಳಿ ಗ್ರಾಮದಲ್ಲಿ ನಡೆದಿದೆ.

ಪ್ರೇಮ್​ ಮೇಲಿನಮನಿ (14) ಮೃತ ಬಾಲಕನಾಗಿದ್ದು, ಈತ ಶನಿವಾರ ಶಾಲೆ ಬಿಟ್ಟ ನಂತರ ಗೆಳೆಯರೊಂದಿಗೆ ಈಜಲು ಹೋಗಿದ್ದ ವೇಳೆ ಅವಘಡ ಸಂಭವಿಸಿದೆ.

ಈಜಲು ಹೋದ ಬಾಲಕ ಸಾವು

ಅಗ್ನಿ ಶಾಮಕ ದಳದ ಸಿಬ್ಬಂದಿ ಶೋಧ ನಡೆಸಿ ಶವವನ್ನು ಹೊರ ತೆಗೆದಿದ್ದಾರೆ. ಈ ಕುರಿತು ಕುಂದಗೋಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ABOUT THE AUTHOR

...view details