ಕರ್ನಾಟಕ

karnataka

ETV Bharat / jagte-raho

ರಾಷ್ಟ್ರೀಯ ಹೆದ್ದಾರಿ-4 ರಲ್ಲಿ ಕಾರು ಡಿಕ್ಕಿ: ರಸ್ತೆ ದಾಟುತ್ತಿದ್ದ ವೃದ್ದೆ ಸಾವು - ಬೆಳಗಾವಿ ಕಡೆಯಿಂದ ಸಾಂಗ್ಲಿ ಕಡೆಗೆ ಹೋಗುತ್ತಿದ್ದ ಕಾರು

ಬೆಳಗಾವಿ ಕಡೆಯಿಂದ ಸಾಂಗ್ಲಿ ಕಡೆಗೆ ಹೋಗುತ್ತಿದ್ದ ಕಾರೊಂದು ರಾಷ್ಟ್ರೀಯ ಹೆದ್ದಾರಿ–4 ರಲ್ಲಿ ವೃದ್ಧೆಯೊಬ್ಬರಿಗೆ ಡಿಕ್ಕಿ ಹೊಡೆದ ಪರಿಣಾಮ ವೃದ್ಧೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ರಾಷ್ಟ್ರೀಯ ಹೆದ್ದಾರಿ-4 ರಲ್ಲಿ ಕಾರು ಡಿಕ್ಕಿ: ರಸ್ತೆ ದಾಟುತ್ತಿದ್ದ ವೃದ್ದೆ ಸಾವು

By

Published : Nov 4, 2019, 4:37 PM IST

ಚಿಕ್ಕೋಡಿ: ಬೆಳಗಾವಿ ಕಡೆಯಿಂದ ಸಾಂಗ್ಲಿ ಕಡೆಗೆ ಹೋಗುತ್ತಿದ್ದ ಕಾರೊಂದು ರಾಷ್ಟ್ರೀಯ ಹೆದ್ದಾರಿ–4 ರಲ್ಲಿ ವೃದ್ಧೆಯೊಬ್ಬರಿಗೆ ಡಿಕ್ಕಿ ಹೊಡೆದ ಪರಿಣಾಮ ವೃದ್ಧೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಹತ್ತರಗಿ ಬಳಿ ಈ ದುರಂತ ಸಂಭವಿಸಿದೆ. ಹುಕ್ಕೇರಿ ತಾಲೂಕಿನ ಆನಂದಪುರ ಗ್ರಾಮದ ಸಾವಿತ್ರಿ ರಾಮಚಂದ್ರ ಕಾಪಸಿ (65) ಮೃತರು.‌ ಈ ಕುರಿತು ಯಮಕನಮರಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ABOUT THE AUTHOR

...view details