ಚಾಮರಾಜನಗರ: ಹಬ್ಬದ ಸಡಗರದಲ್ಲಿ ಬೈಕ್ ಸವಾರನೋರ್ವ ನಿಂತಿದ್ದ ಟ್ರಾಕ್ಟರ್ ಗೆ ಡಿಕ್ಕಿ ಹೊಡೆದು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಮರಳ್ಳಿಹಳ್ಳ ಎಂಬಲ್ಲಿ ನಡೆದಿದೆ.
ಚಾಮರಾಜನಗರ: ನಿಂತಿದ್ದ ಟ್ರಾಕ್ಟರ್ಗೆ ಬೈಕ್ ಡಿಕ್ಕಿ, ಸ್ಥಳದಲ್ಲೇ ಸವಾರ ಸಾವು - Chamarajanagar bike collides with a tractor
ಬೇಗೂರಿನ ಎನ್.ಗಣೇಶ್ ಮೃತ ದುರ್ದೈವಿ. ದೀಪಾವಳಿ ಹಬ್ಬದ ಪ್ರಯುಕ್ತ ಮೈಸೂರಿನಿಂದ ಸಾಮಾನು, ಪದಾರ್ಥಗಳನ್ನು ಕೊಂಡು ಹಿಂತಿರುಗುವಾಗ ನಿಂತಿದ್ದ ಟ್ರಾಕ್ಟರ್ ಗೆ ಡಿಕ್ಕಿ ಹೊಡೆದು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಚಾಮರಾಜನಗರ: ನಿಂತಿದ್ದ ಟ್ರಾಕ್ಟರ್ಗೆ ಬೈಕ್ ಡಿಕ್ಕಿ, ಸ್ಥಳದಲ್ಲೇ ಸವಾರ ಸಾವು
ಬೇಗೂರಿನ ಎನ್. ಗಣೇಶ್ ಮೃತ ದುರ್ದೈವಿ. ದೀಪಾವಳಿ ಹಬ್ಬದ ಪ್ರಯುಕ್ತ ಮೈಸೂರಿನಿಂದ ಸಾಮಾನು, ಪದಾರ್ಥಗಳನ್ನು ಕೊಂಡು ಹಿಂತಿರುಗುವಾಗ ನಿಂತಿದ್ದ ಟ್ರಾಕ್ಟರ್ ಗೆ ಡಿಕ್ಕಿ ಹೊಡೆದು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಶವವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಬೇಗೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.